ಆರ್ಥಿಕ ಸಮಸ್ಯೆಗಳಿಂದ ಹೊರಗೆ ಹೇಗೆ ಬರುವುದು? ವಾಸ್ತು ಶಾಸ್ತ್ರ ಮತ್ತು ನಂಬಿಕೆಯ ಪ್ರಕಾರ, ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಇಲ್ಲದಿದ್ದರೆ ಮತ್ತು ಆರ್ಥಿಕ ಬಿಕ್ಕಟ್ಟು ಇದ್ದರೆ ಕರ್ಪೂರ ಮತ್ತು ಕೆಲವು ಲವಂಗದ ತುಂಡುಗಳನ್ನು ಮನೆಯ ಅಡುಗೆ ಮನೆಯಲ್ಲಿ ಒಂದು ಬಟ್ಟಲಿನಲ್ಲಿ ಹಾಕಿ ಬೆಳಿಗ್ಗೆ ಮತ್ತು ಸಂಜೆ ಸುಡಬೇಕು. ಹೀಗೆ ಮಾಡುವುದರಿಂದ ಆರ್ಥಿಕ ಸಮಸ್ಯೆ ದೂರವಾಗುತ್ತದೆ.