Kukke Shri Subrahmanya Temple: ಚರ್ಮ ವ್ಯಾಧಿ, ದೃಷ್ಠಿ ಮಂದ, ಸಂತಾನ ಹೀನತೆ ಸಮಸ್ಯೆಯಿಂದ ಬಳಲುತ್ತಿದ್ರೆ ಈ ದೇವಸ್ಥಾನಕ್ಕೊಮ್ಮೆ ಭೇಟಿ ನೀಡಿ

Temple Story: ಕರ್ನಾಟಕದಲ್ಲಿ ಹಲವಾರು ದೇವಸ್ಥಾನಗಳು ನಮಗೆ ಗೊತ್ತಿಲ್ಲದ ಕಥೆಗಳನ್ನು ಸಾರುತ್ತದೆ. ಅದರಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕೂಡ ಒಂದು. ಇದರ ಬಗ್ಗೆ ನಿಮಗೆ ಗೊತ್ತಿಲ್ಲದ ಸಂಗತಿಗಳನ್ನು ತಿಳಿಯಿರಿ.

First published: