ಏಕಾದಶಿ ಉಪವಾಸದಲ್ಲಿ ಮನಸ್ಸಿನಲ್ಲಿ ಶುದ್ಧ ಮತ್ತು ಸಾತ್ವಿಕ ಮನೋಭಾವವನ್ನು ಅನುಸರಿಸುವುದು ಬಹಳ ಮುಖ್ಯ ಎಂದು ಹೇಳಲಾಗುತ್ತದೆ. ಆದ್ದರಿಂದ, ಏಕಾದಶಿಯಂದು ಅನ್ನ ಮತ್ತು ಅನ್ನದಿಂದ ಮಾಡಿದ ವಸ್ತುಗಳನ್ನು ತಿನ್ನುವುದನ್ನು ನಿಷೇಧಿಸಲಾಗಿದೆ. (ಮೇಲಿನ ಲೇಖನದ ವರದಿಯೂ ಧಾರ್ಮಿಕ ನಂಬಿಕೆಗಳು ನಡೆದ ಬಂದ ಶಾಸ್ತ್ರದ ಪ್ರಕಾರವಾಗಿದೆ. ಇವುಗಳನ್ನು ನ್ಯೂಸ್ 18 ಕನ್ನಡ ಖಚಿತಪಡಿಸುವುದಿಲ್ಲ)