Belagavi Airport: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ

ಕಳೆದ ತಿಂಗಳು, ಅಂದರೆ ಮಾರ್ಚ್​ನಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ.

First published:

  • 17

    Belagavi Airport: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ

    ಕುಂದಾನಗರಿ ಬೆಳಗಾವಿಯ ಜನತೆಗೆ ಖುಷಿ ಸುದ್ದಿಯೊಂದು ಹೊರಬಿದ್ದಿದೆ. ಬೆಳಗಾವಿ ವಿಮಾನ ನಿಲ್ದಾಣದ ಕುರಿತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಪ್ರಮುಖ ಮಾಹಿತಿ ಬಿಡುಗಡೆ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Belagavi Airport: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ

    ಕಳೆದ ತಿಂಗಳು, ಅಂದರೆ ಮಾರ್ಚ್​ನಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಈ ಕುರಿತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಅಂಕಿ ಅಂಶ ಬಿಡುಗಡೆ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Belagavi Airport: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ

    ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ಮಾರ್ಚ್ ತಿಂಗಳಲ್ಲಿ ಒಟ್ಟು 18,343 ಪ್ರಯಾಣಿಕರು ವಿವಿಧೆಡೆ ಪ್ರಯಾಣ ಬೆಳೆಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Belagavi Airport: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ

    ಫೆಬ್ರವರಿ ತಿಂಗಳಲ್ಲಿ 16,352 ಪ್ರಯಾಣಿಕರು ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದರು. ಆದರೆ ಮಾರ್ಚ್ ತಿಂಗಳಲ್ಲಿ 1991 ಹೆಚ್ಚು ಪ್ರಯಾಣಿಕರು ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Belagavi Airport: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ

    ಭಾರತದಲ್ಲಿ ಪ್ರತಿ ವರ್ಷ ವಿಮಾನದಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಕೈಗೆಟುಕುವ ವಿಮಾನ ದರಗಳು ಮತ್ತು ಸಣ್ಣ ನಗರಗಳಿಗೂ ಹೆಚ್ಚಿದ ಸಂಪರ್ಕದಿಂದಾಗಿ, ಅನೇಕರು ಫ್ಲೈಟ್​​ನಲ್ಲಿ ಪ್ರಯಾಣಿಸಲು ಇಚ್ಛಿಸುತ್ತಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Belagavi Airport: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ

    ಭಾರತದ ಎರಡನೇ ಹಂತದ ನಗರಗಳಿಗೂ ವಿಮಾನ ಸೌಲಭ್ಯ ವಿಸ್ತರಣೆಯಾಗುತ್ತಿದೆ. ಹೀಗಾಗಿ ಭವಿಷ್ಯದಲ್ಲಿ ವಿಮಾನಯಾನ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Belagavi Airport: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ

    ಸ್ಕೈಟ್ರಾಕ್ಸ್  ವರದಿಯ ಪ್ರಕಾರ, ಭಾರತದ ನಾಲ್ಕು ವಿಮಾನ ನಿಲ್ದಾಣಗಳು ವಿಶ್ವದ ಅಗ್ರ  100 ವಿಮಾನ ನಿಲ್ದಾಣಗಳಲ್ಲಿ ಸ್ಥಾನ ಪಡೆದಿವೆ. ಈ ಪಟ್ಟಿಯಲ್ಲಿ ದೆಹಲಿ, ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳು ಸೇರಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES