ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಆದರೆ ಮಳೆ ಬೀಳದ ಇನ್ನೂ ಹಲವು ಪ್ರದೇಶಗಳಲ್ಲಿ ಮಳೆಯಾಗದೇ ನೀರಿನ ಕೊರತೆ ಉಂಟಾಗುತ್ತಿದೆ. (ಸಾಂದರ್ಭಿಕ ಚಿತ್ರ)
2/ 7
ಬೆಳಗಾವಿಯ ರಕ್ಕಸಕೊಪ್ಪ ಜಲಾಶಯದಲ್ಲಿ ನೀರಿನ ಮಟ್ಟದಲ್ಲಿ ಇಳಿಕೆಯಾಗಿದೆ. ಹೀಗಾಗಿ ಬೆಳಗಾವಿ ನಗರಕ್ಕೆ ನೀರು ಪೂರೈಕೆಯ ಸಮಸ್ಯೆ ಉಂಟಾಗುತ್ತಿದೆ. (ಸಾಂದರ್ಭಿಕ ಚಿತ್ರ)
3/ 7
ಬೆಳಗಾವಿಗೆ ನೀರು ಪೂರೈಸುವ ಹಿಡಕಲ್ ಮತ್ತು ರಕ್ಕಸಕೊಪ್ಪ ಎರಡೂ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಮಟ್ಟ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಇನ್ನೂ 10-15 ದಿನಗಳವರೆಗೆ ಸಾಕಾಗುವಷ್ಟು ಮಾತ್ರ ರಕ್ಕಸಕೊಪ್ಪದಲ್ಲಿ ನೀರಿನ ಸಂಗ್ರಹವಿದೆ. (ಸಾಂದರ್ಭಿಕ ಚಿತ್ರ)
4/ 7
ರಕ್ಕಸಕೊಪ್ಪ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿರುವುದರಿಂದ ಈ ಹಿಂದೆ 3-4 ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದ್ದ ಪ್ರದೇಶಗಳಲ್ಲಿ 6-10 ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದೆ. (ಸಾಂದರ್ಭಿಕ ಚಿತ್ರ)
5/ 7
ನೀರಿನ ಸಮಸ್ಯೆ ಉಲ್ಬಣಗೊಂಡರೆ ಈ ಸಮಸ್ಯೆ ಇನ್ನಷ್ಟು ಬಿಗಡಾಯಿಸಬಹುದು. ಮೇ 14, 2023 ರಂತೆ ರಕ್ಕಸಕೊಪ್ಪ ಜಲಾಶಯದಲ್ಲಿ ನೀರಿನ ಮಟ್ಟವು ಸುಮಾರು 6.5 ಅಡಿಗಳಷ್ಟಿದೆ. (ಸಾಂದರ್ಭಿಕ ಚಿತ್ರ)
6/ 7
ಅದೃಷ್ಟವಶಾತ್ ಹಿಡಕಲ್ ಜಲಾಶಯದಲ್ಲಿ ಇನ್ನೂ ಸಾಕಷ್ಟು ನೀರು ಇರುವುದರಿಂದ ಬೆಳಗಾವಿಯ ಉತ್ತರ ಭಾಗಕ್ಕೆ ಹೆಚ್ಚಿನ ಸಮಸ್ಯೆ ಎದುರಾಗುತ್ತಿಲ್ಲ. (ಸಾಂದರ್ಭಿಕ ಚಿತ್ರ)
7/ 7
ಆದರೆ ಬೆಳಗಾವಿ ನಗರದ ದಕ್ಷಿಣ ಭಾಗದಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ಹಿಡಕಲ್ ಜಲಾಶಯದಲ್ಲೂ ಕಳೆದ ವರ್ಷಕ್ಕಿಂತ ನೀರಿನ ಮಟ್ಟ ಕಡಿಮೆಯಾಗಿದೆ. (ಸಾಂದರ್ಭಿಕ ಚಿತ್ರ)
First published:
17
Belagavi Water Crisis: ಮಂಗಳೂರಾಯ್ತು, ಈಗ ರಾಜ್ಯದ ಇನ್ನೊಂದು ನಗರದಲ್ಲಿ ನೀರಿಲ್ಲ!