Belagavi To Bengaluru: ಬೆಳಗಾವಿ-ಬೆಂಗಳೂರು ಪ್ರಯಾಣ ಇನ್ನಷ್ಟು ಸುಲಭ!
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬೆಳಗಾವಿ-ಬೆಂಗಳೂರು ನಡುವೆ ವಾರಾಂತ್ಯದಲ್ಲಿ ಹೆಚ್ಚು ಪ್ರಯಾಣಿಕರು ಇರುವ ಕಾರಣ ಹೆಚ್ಚುವರಿ ನಾನ್-ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ.
ಈ ಬೇಸಿಗೆ ರಜೆಯಲ್ಲಿ ಒಂದು ಊರಿನಿಂದ ಇನ್ನೊಂದು ಊರಿಗೆ ಪ್ರಯಾಣಿಸುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೇ ವೇಳೆ ರಾಜ್ಯದ ಎರಡು ಪ್ರಮುಖ ನಗರಗಳ ನಡುವೆ ವಿಶೇಷ ಬಸ್ಗಳನ್ನು ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
2/ 7
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬೆಳಗಾವಿ-ಬೆಂಗಳೂರು ನಡುವೆ ವಾರಾಂತ್ಯದಲ್ಲಿ ಹೆಚ್ಚು ಪ್ರಯಾಣಿಕರು ಇರುವ ಕಾರಣ ಹೆಚ್ಚುವರಿ ನಾನ್-ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ. (ಸಾಂದರ್ಭಿಕ ಚಿತ್ರ)
3/ 7
ಮೇ 4 ರಿಂದ ಬೆಳಗಾವಿಯಿಂದ ಬೆಂಗಳೂರಿಗೆ ಈ ಸೇವೆ ಆರಂಭವಾಗಿದ್ದು ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಬಸ್ ಸೇವೆಯನ್ನು ಒದಗಿಸಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಈ ಬಸ್ ಬೆಳಗಾವಿಯಿಂದ ರಾತ್ರಿ 7.39 ಕ್ಕೆ ಹೊರಟು ಮೇ 5 ರಂದು ಬೆಳಿಗ್ಗೆ 5.45 ಕ್ಕೆ ಬೆಂಗಳೂರು ತಲುಪಲಿದೆ. (ಸಾಂದರ್ಭಿಕ ಚಿತ್ರ)
5/ 7
ಪ್ರಯಾಣಿಕರು ksrtc.karnataka.gov.in ವೆಬ್ಸೈಟ್ನಲ್ಲಿ ಮುಂಗಡ ಟಿಕೆಟ್ಗಳನ್ನು ಬುಕ್ ಮಾಡಬಹುದಾಗಿದೆ ಎಂದು ಕೆಎಸ್ಆರ್ಟಿಸಿ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
6/ 7
ಈ ಮೂಲಕ ಬೆಳಗಾವಿ ಮತ್ತು ಬೆಂಗಳೂರು ನಡುವೆ ಪ್ರಯಾಣಿಸುವ ಸಾರ್ವಜನಿಕರು ಈ ಹೊಸ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಜೊತೆಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಬೆಳಗಾವಿ-ಪಣಜಿ ನಡುವೆ 3 ಅಂತರ್ ರಾಜ್ಯ ತಡೆರಹಿತ ರಾಜಹಂಸ ಅಲ್ಟ್ರಾ-ಡಿಲಕ್ಸ್ ಬಸ್ಗಳನ್ನು ಆರಂಭಿಸಿದೆ. (ಸಾಂದರ್ಭಿಕ ಚಿತ್ರ)
First published:
17