ಬೆಳಗಾವಿಯ ನಾಗರಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಬೆಳಗಾವಿಯಿಂದ ದೇಶದ ಪ್ರಮುಖ ನಗರವೊಂದಕ್ಕೆ ವಿಮಾನಯಾನ ಸೇವೆ ಆರಂಭವಾಗಲಿದೆ. ಈ ಕುರಿತು ನಿಮಗೆಂದೇ ವಿಶೇಷ ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)
2/ 7
ಮೇ 15 ರಿಂದ ಸ್ಟಾರ್ ಏರ್ಲೈನ್ಸ್ ಪ್ರಾದೇಶಿಕ ಸಂಪರ್ಕ ಯೋಜನೆಯ ಉಡಾನ್ ಅಡಿಯಲ್ಲಿ ಬೆಳಗಾವಿ ಮತ್ತು ಜೈಪುರ ನಡುವೆ ನೇರ ವಿಮಾನಯಾನವನ್ನು ಪ್ರಾರಂಭಿಸಲಿದೆ.(ಸಾಂದರ್ಭಿಕ ಚಿತ್ರ)
3/ 7
ಅಲ್ಲದೇ, ಉಡಾನ್ ಯೋಜನೆ ಹೊರತುಪಡಿಸಿ ಹೆಚ್ಚುವರಿ ಸೇವೆಯಾಗಿ ಸ್ಟಾರ್ ಏರ್ಲೈನ್ಸ್ ಸಂಸ್ಥೆಯು ಅದೇ ದಿನ ಬೆಳಗಾವಿ ಮತ್ತು ಬೆಂಗಳೂರು ನಡುವೆ ಇನ್ನೊಂದು ವಿಮಾನವನ್ನು ಪ್ರಾರಂಭಿಸಲಿದೆ. (ಸಾಂದರ್ಭಿಕ ಚಿತ್ರ)
4/ 7
ಈ ವಿಮಾನಗಳು ವಾರಕ್ಕೆ ಮೂರು ಬಾರಿ ಕಾರ್ಯನಿರ್ವಹಿಸುತ್ತವೆ. ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಗಾವಿಯಿಂದ ಜೈಪುರಕ್ಕೆ ವಿಮಾನಯಾನ ಸೇವೆ ದೊರೆಯಲಿದೆ. (ಸಾಂದರ್ಭಿಕ ಚಿತ್ರ)
5/ 7
S5-169 ವಿಮಾನವು ಬೆಳಗಾವಿಯಿಂದ ಮಧ್ಯಾಹ್ನ 12:55 ಕ್ಕೆ ಹೊರಟು ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಧ್ಯಾಹ್ನ 3:10 ಕ್ಕೆ ಜೈಪುರ ತಲುಪುತ್ತದೆ. (ಸಾಂದರ್ಭಿಕ ಚಿತ್ರ)
6/ 7
S5-170 ಫ್ಲೈಟ್ ಜೈಪುರದಿಂದ ಮಧ್ಯಾಹ್ನ 3:40 ಕ್ಕೆ ಹೊರಟು 5:55 ಕ್ಕೆ ಬೆಳಗಾವಿಗೆ ಆಗಮಿಸುತ್ತದೆ. ಈ ಮಾರ್ಗದಲ್ಲಿ ಪ್ರತಿ ಪ್ರಯಾಣಿಕರಿಗೆ 3999 ರೂ. ಟಿಕೆಟ್ ದರ ನಿಗದಿಪಡಿಸಲಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಈಗಾಗಲೇ ಬೆಳಗಾವಿ-ಜೈಪುರದ ನಡುವೆ ವಿಮಾನ ಟಿಕೆಟ್ ಬುಕಿಂಗ್ ಆರಂಭವಾಗಿದೆ ಎಂದು ಸ್ಟಾರ್ ಏರ್ಲೈನ್ಸ್ ಸಂಸ್ಥೆ ಅಧಿಕೃತ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
First published:
17
Belagavi News: ಬೆಳಗಾವಿಯಿಂದ ದೇಶದ ಪ್ರಮುಖ ನಗರಕ್ಕೆ ವಿಮಾನ ಸೇವೆ ಶುರು, ಇಲ್ಲಿದೆ ವಿವರ