Belagavi: ಬೆಳಗಾವಿಯಿಂದ ಹೊರಟಿದ್ದ 187 ಪ್ರಯಾಣಿಕರಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ

ಬೆಳಗಾವಿಯಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿರುವ ಘಟನೆ ಸೋಮವಾರ ನಡೆದಿದೆ. ಹಕ್ಕಿ ಡಿಕ್ಕಿಯಾದ ಪರಿಣಾಮ ಇಂಜಿನ್ ಬ್ಲೇಡ್ ಗೆ ಹಾನಿಯುಂಟಾಗಿದೆ.

First published: