Bengaluru Airport: 200 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ

ಈ ವೇಳೆ ವಿಮಾನ ಟೇಕ್ ಆಪ್ ಆಗುತ್ತಿದ್ದಂತೆ ತಾಂತ್ರಿಕ ದೋಷ ಕಂಡು ಬಂದ ಕಾರಣ ನಂದಿ ಬೆಟ್ಟ ಸುತ್ತು ಹಾಕಿಕೊಂಡು ವಾಪಸ್ ಬಂದು ತುರ್ತು ಭೂಸ್ವರ್ಶ ಮಾಡಿದೆ. 

First published:

  • 17

    Bengaluru Airport: 200 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ

    ಟೇಕ್ ಆಪ್ ಆದ ಕೆಲವೇ ನಿಮಿಷದಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ವಿಮಾನವೊಂದು ತುರ್ತು ಭೂಸ್ವರ್ಶ ಮಾಡಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

    MORE
    GALLERIES

  • 27

    Bengaluru Airport: 200 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ

    ಕಳೆದ ರಾತ್ರಿ (ಏಪ್ರಿಲ್ 2) ಈ ಘಟನೆ ನಡೆದಿದ್ದು, ರಾತ್ರಿ 09:07ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುದಾಭಿಗೆ ತೆರಳಿದ್ದ ಎತಿಹಾದ್ ಏರ್ಲೈನ್ಸ್ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Airport: 200 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ

    EY 237 ಸಂಖ್ಯೆಯ ಎತಿಹಾದ್ ಏರ್ಲೈನ್ಸ್ ವಿಮಾನ ಇದಾಗಿದ್ದು ಬೆಂಗಳೂರಿನಿಂದ ದುಬೈಗೆ ತೆರಳುತ್ತಿತ್ತು. ಈ ವಿಮಾನದಲ್ಲಿ 200 ಪ್ರಯಾಣಿಕರು ಪ್ರಯಾಣ ಬೆಳೆಸಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Airport: 200 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ

    ಈ ವೇಳೆ ವಿಮಾನ ಟೇಕ್ ಆಪ್ ಆಗುತ್ತಿದ್ದಂತೆ ತಾಂತ್ರಿಕ ದೋಷ ಕಂಡು ಬಂದ ಕಾರಣ ನಂದಿ ಬೆಟ್ಟ ಸುತ್ತು ಹಾಕಿಕೊಂಡು ವಾಪಸ್ ಬಂದು ತುರ್ತು ಭೂಸ್ವರ್ಶ ಮಾಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Airport: 200 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ

    ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ ಸರಿಪಡಿಸಿಕೊಂಡು ನಾಲ್ಕು ಗಂಟೆ ತಡವಾಗಿ ವಿಮಾನ ಪ್ರಯಾಣ ಬೆಳೆಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Airport: 200 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ

    ಈ ತುರ್ತು ಭೂಸ್ಪರ್ಶ ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕ ಮೂಡಿತ್ತು. ಆದರೆ ಕೊನೆಗೂ ಯಾವುದೇ ಸಮಸ್ಯೆಯಿಲ್ಲದೇ ಪ್ರಯಾಣ ಆರಂಭವಾದ ನಂತರ ಪ್ರಯಾಣಿಕರು ನಿರಾಳರಾದರು ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Airport: 200 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ

    ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಲಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ಬೆಂಗಳೂರು ವಿಮಾನ ನಿಲ್ದಾಣ ಮನ್ನಣೆ ಪಡೆದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES