Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್ ಎಂ ನಾಗರಾಜ್ ಅವರು ಈ ಕುರಿತು ಅಧಿಕೃತವಾಗಿ ಆದೇಶಿಸಿದ್ದಾರೆ.

First published:

  • 17

    Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

    ಕರ್ನಾಟಕ ವಿಧಾನಸಭೆಗೆ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಮೇ 10ರಂದು ಕನ್ನಡಿಗರು ಹೊಸ ಜನಪ್ರತಿನಿಧಿಗಳನ್ನು ಆರಿಸಲು ಹಕ್ಕು ಚಲಾಯಿಸಲಿದ್ದಾರೆ.

    MORE
    GALLERIES

  • 27

    Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

    ಪ್ರವಾಸಿಗರೇ ಗಮನಿಸಿ, ನೀವೇನಾದ್ರೂ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಟ್ರಿಪ್ ಹೋಗ್ಬೇಕು ಅಂತ ಪ್ಲ್ಯಾನ್ ಮಾಡ್ಗತಿದ್ದೀರಾ? ಹಾಗಿದ್ದರೆ ಇಲ್ಲೊಂದು ತಪ್ಪದೇ ಗಮನಿಸಬೇಕಾದ ಮಾಹಿತಿ ಇದೆ.

    MORE
    GALLERIES

  • 37

    Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

    ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿರುವ ಮೇ 10ರಂದು ಪ್ರಖ್ಯಾತ ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧಿಸಿ ಆದೇಶ ಪ್ರಕಟಿಸಲಾಗಿದೆ. ಮೇ 10ರಂದು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

    MORE
    GALLERIES

  • 47

    Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

    ಚುನಾವಣಾ ಆಯೋಗದ ನಿರ್ದೇಶನ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರದ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಮೇ 10ರಂದು ಪ್ರವೇಶ ನಿರ್ಬಂಧಿಸಲಾಗಿದೆ.

    MORE
    GALLERIES

  • 57

    Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

    ಚುನಾವಣಾ ದಿನ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂಬ ಉದ್ದೇಶದಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಈ ಆದೇಶ ಪ್ರಕಟಿಸಿದೆ.

    MORE
    GALLERIES

  • 67

    Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

    ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮೇ 10ರಂದು ಪ್ರಖ್ಯಾತ ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧಿಸಿ ಆದೇಶ ಪ್ರಕಟಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್ ಎಂ ನಾಗರಾಜ್ ಅವರು ಈ ಕುರಿತು ಅಧಿಕೃತವಾಗಿ ಆದೇಶಿಸಿದ್ದಾರೆ.

    MORE
    GALLERIES

  • 77

    Nandi Hills: ಪ್ರವಾಸಿಗರಿಗೆ ಪ್ರಮುಖ ಮಾಹಿತಿ, ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

    ಚುನಾವಣೆಯ ದಿನ ಮತದಾನ ಮಾಡುವುದನ್ನು ತಪ್ಪಿಸಿ ಸಮೀಪದ ಪ್ರವಾಸಿ ಸ್ಥಳಗಳಿಗೆ ಹೋಗುವ ಖಯಾಲಿ ಬೆಳೆಯುತ್ತಿದೆ. ಇದನ್ನು ತಪ್ಪಿಸಲು ಬೆಂಗಳೂರಿಗೆ ಸಮೀಪವಿರುವ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. 

    MORE
    GALLERIES