ಗೊರಗುಂಟೆಪಾಳ್ಯದಿಂದ - ಹೆಣ್ಣೂರು ಕ್ರಾಸ್ ಜಂಕ್ಷನ್ವರೆಗೆ ಎರಡೂ ಬದಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಬಾಗಲೂರು ಮುಖ್ಯ ರಸ್ತೆಯಿಂದ - ರೇವಾ ಕಾಲೇಜಿನವರೆಗೆ ಎರಡೂ ಬದಿ ಪಾರ್ಕಿಂಗ್ ನಿಷೇಧಿಸಲಾಗಿದೆ. ನಾಗವಾರ ಜಂಕ್ಷನ್ನಿಂದ ಬಾಗಲೂರು ಜಂಕ್ಷನ್ವರೆಗೆ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಫೆಬ್ರವರಿ 13 ರಿಂದ ಏರ್ ಶೋ ಇರುವ ಎಲ್ಲಾ ದಿನವೂ ಬೆಳಗ್ಗೆ 6 ರಿಂದ ರಾತ್ರಿ 8 ಗಂಟೆವರೆಗೆ ಈ ನಿಯಮ ಅನ್ವಯವಾಗಲಿದೆ. (ಸಾಂದರ್ಭಿಕ ಚಿತ್ರ)