ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ದಿನಗಣನೆ ಶುರುವಾಗಿದೆ. ವಿವಿಧ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಿಸುತ್ತಿವೆ. ಹಲವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಆನೇಕಲ್ ನಲ್ಲಿ ಅಭ್ಯರ್ಥಿಯೊಬ್ಬರು ವಿಭಿನ್ನವಾಗಿ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ.
2/ 7
ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ಪಿ ಪಕ್ಷದಿಂದ ಡಾ.ವೈ. ಚಿನ್ನಪ್ಪ ಚಿಕ್ಕಹಾಗಡೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ಕೇವಲ ನಾಮಪತ್ರ ಸಲ್ಲಿಸಿದ್ದರೆ ಇಷ್ಟು ದೊಡ್ಡ ಸುದ್ದಿಯಾಗ್ತಿರಲಿಲ್ಲವೇನೋ.. ಆದ್ರೆ ಡಾ.ವೈ. ಚಿನ್ನಪ್ಪ ಚಿಕ್ಕಹಾಗಡೆ ನಾಮಪತ್ರ ಸಲ್ಲಿಸಲು ವಿಶೇಷವಾಗಿ ಆಗಮಿಸಿ ವೈರಲ್ ಆಗಿದ್ದಾರೆ.
3/ 7
ಡಾ.ವೈ. ಚಿನ್ನಪ್ಪ ಚಿಕ್ಕಹಾಗಡೆ ಅರ್ಟಿಫಿಷಿಯಲ್ ಆನೆ ಮೇಲೆ ಸವಾರಿ ಮಾಡಿಕೊಂಡು ಬಂದು ನಾಮಪತ್ರ ಸಲ್ಲಿಸಿದ್ದಾರೆ.
4/ 7
[caption id="attachment_1060724" align="alignnone" width="525"] ಆನೆ ಮೇಲೆ ಬಂದು ನಾಮಪತ್ರ ಸಲ್ಲಿಸುವ ಮೂಲಕ ಆನೇಕಲ್ ಮತದಾರರ ಮತ ಸೆಳೆಯಲು ಪ್ರಯತ್ನ ನಡೆಸಿದ್ದಾರೆ ಡಾ.ವೈ. ಚಿನ್ನಪ್ಪ ಚಿಕ್ಕಹಾಗಡೆ.
[/caption]
5/ 7
ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಹುಲ್ಲಹಳ್ಳಿ ಶ್ರೀನಿವಾಸ್, ಕಾಂಗ್ರೆಸ್ನಿಂದ ಹಾಲಿ ಶಾಸಕ ಬಿ. ಶಿವಣ್ಣ , ಜೆಡಿಎಸ್ನಿಂದ ಕೆ ಪಿ ರಾಜು ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ.
6/ 7
ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ಗೆ ಟಕ್ಕರ್ ಕೊಡಲು ಬಿಎಸ್ಪಿ ಅಭ್ಯರ್ಥಿ ವಿಭಿನ್ನವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
7/ 7
ಆನೇಕಲ್ ವಿಧಾನಸಭಾ ಕ್ಷೇತದಲ್ಲಿ ಐದರಿಂದ ಆರು ಸಾವಿರ ಸಾಂಪ್ರದಾಯಿಕ ಮತಗಳಿದ್ದು, ಹೆಚ್ಚುವರಿಯಾಗಿ ಕಾಂಗ್ರೆಸ್ ಪಕ್ಷದ ಮತಗಳನ್ನು ಸೆಳೆಯುವ ಸಾಧ್ಯತೆ ಇದೆ. ಬಿಎಸ್ಪಿ ಪಕ್ಷದಿಂದ ಪ್ರಬಲ ಸ್ಪರ್ಧೆಯೊಡ್ಡಿದರೆ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನೆಡೆಯಾಗುವ ಸಾಧ್ಯತೆ ಹೆಚ್ಚಿದೆ.
First published:
17
Bengaluru Viral News: ಆನೆ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಆನೇಕಲ್ ಅಭ್ಯರ್ಥಿ!