ಬೆಂಗಳೂರಿನ ಏರೋ ಇಂಡಿಯಾ ಏರ್ ಶೋ ವೀಕ್ಷಿಸಲು ಬಿಎಂಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಫೆಬ್ರವರಿ 13 ರಿಂದ 17 ರವರೆಗೆ ನಡೆಯಲಿರುವ ಏರ್ ಶೋ ವೀಕ್ಷಿಸಲು ಬಿಎಂಟಿಸಿ ಸಾರ್ವಜನಿಕರಿಗೆ ಸೌಲಭ್ಯ ಒದಗಿಸಿದೆ.
2/ 7
ಯಲಹಂಕದಲ್ಲಿ ನಡೆಯುವ ಏರ್ ಶೋ ವೀಕ್ಷಿಸಲು ಹೆಚ್ಚಿನ ಜನರು ಆಗಮಿಸುವ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.
3/ 7
ಫೆಬ್ರವರಿ 16 ಹಾಗೂ 17ರಂದು ಜನರ ಅನುಕೂಲಕ್ಕಾಗಿ ಬೆಂಗಳೂರಿನ ವಿವಿಧ ಭಾಗಗಳಿಂದ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಏರ್ ಶೋದಲ್ಲಿ ಸಾರ್ವಜನಿಕ ವೈಮಾನಿಕ ಪ್ರದರ್ಶನವು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ನಡೆಯಲಿದೆ.
4/ 7
ಏರ್ ಶೋಗೆ ಹೋಗುವವರು ಬಸ್ ನಿಲ್ದಾಣದವರೆಗೆ ತಮ್ಮ ಸ್ವಂತ ವಾಹನದಲ್ಲಿ ಬರಬೇಕಿದ್ದು ಬಸ್ನಲ್ಲಿ ಹೋಗವವರಿಗೆ ನಿಲ್ದಾಣದಲ್ಲಿ ಪಾರ್ಕಿಂಗ್ಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.
5/ 7
ಬೆಂಗಳೂರಿನ ಯಶವಂತಪುರ, ಶಾಂತಿನಗರ, ಜಯನಗರ, ಕೋರಮಂಗಲ, ಕೆಂಗೇರಿ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
6/ 7
ಬಸ್ ನಿಲ್ದಾಣದಲ್ಲಿ ವಾಹನ ಪಾರ್ಕಿಂಗ್ ಮಾಡಿ ಬಸ್ ಬಳಸುವಂತೆ ಬಿಎಂಟಿಸಿ ಮನವಿ ಮಾಡಿದೆ. ವಿಶೇಷ ಬಸ್ ಯಾವ ಪ್ರದೇಶದಿಂದ ಇರಲಿದೆ ಎಂಬ ವಿವರ ಇಲ್ಲಿದೆ ನೋಡಿ.
7/ 7
ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಶಿವಾಜಿನಗರ, ಹೆಬ್ಬಾಳ, ಬನಶಂಕರಿ ಟಿಟಿಎಂಸಿ, ಯಲಹಂಕ ಎನ್‌ಇಎಸ್, ಕೆಂಗೇರಿ, ಟಿನ್ ಫ್ಯಾಕ್ಟರಿ, ಯಶವಂತಪುರದಿಂದ ಬಿಎಂಟಿಸಿ ಬಸ್ ವ್ಯವಸ್ಥೆ ಇರಲಿದೆ.
First published:
17
Aero India: BMTC ವಿಶೇಷ ಬಸ್ ವ್ಯವಸ್ಥೆ, ಎಲ್ಲಿಂದ ಎಲ್ಲಿಗೆ ವಿವರ ಇಲ್ಲಿದೆ