ಸದ್ಯ ರೆಬೆಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಡ್ ಮ್ಯಾನರ್ಸ್ ಮೂಲಕ ಅಭಿಷೇಕ್ ಅಂಬರೀಶ್ ಹೊಸ ಖದನ್ನಲ್ಲಿಯೇ ಬರ್ತಿದ್ದಾರೆ. ಅಮರ್ ಚಿತ್ರದಲ್ಲಿ ಅಮರ್ ಪ್ರೇಮ ಕಥೆ ಹೇಳಿದ್ದ ಅಭಿಷೇಕ್ ಅಂಬರೀಶ್, ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ರಫ್ ಪೊಲೀಸ್ ಆಫೀಸರ್ ಆಗಿ ಕಂಗೊಳಿಸುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)