ಮಿನರ್ವ ಸರ್ಕಲ್, ರವೀಂದ್ರ ಕಲಾಕ್ಷೇತ್ರ, ಟೌನ್ ಹಾಲ್ ಎಲ್ ಐ ಸಿ ಕಛೇರಿ, ಹಲಸೂರು ಗೇಟ್ ಪೊಲೀಸ್ ಠಾಣೆ, ಹಡ್ಸನ್ ಸರ್ಕಲ್ ಕಾರ್ಪೋರೇಷನ್ ಸರ್ಕಲ್ ಸೇರಿದಂತೆ 7 ಜಂಕ್ಷನ್ ತಪ್ಪಿಸಲು ಫ್ಲೈ ಓವರ್ ನಿರ್ಮಾಣಕ್ಕೆ ಚಿಂತನೆಗಳು ನಡೆದಿರುವ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ಬಿಬಿಎಂಪಿ ಫೈನಾನ್ಸ್ ವಿಭಾಗದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.