ತೆರಿಗೆ ಪಾವತಿದಾರರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಆಸ್ತಿ ತೆರಿಗೆ ಪಾವತಿಗೆ ರಿಯಾಯಿತಿ ನೀಡಲು ತೀರ್ಮಾನಿಸಲಾಗಿದ್ದು, ಈ ಕುರಿತು ಮಹತ್ವದ ಮಾಹಿತಿಯೊಂದು ಇಲ್ಲಿದೆ ನೋಡಿ. (ಸಾಂದರ್ಭಿಕ ಚಿತ್ರ)
2/ 7
ಬೆಂಗಳೂರಿನ ನಾಗರಿಕರು ಆಸ್ತಿ ತೆರಿಗೆ ಪಾವತಿ ಮಾಡಲು ಶೇಕಡಾ 5ರಷ್ಟು ರಿಯಾಯಿತಿ ಪಡೆಯಬಹುದಾಗಿದೆ. ಆದರೆ ಈ ರಿಯಾಯಿತಿ ಪಡೆಯಲು ಸೂಚನೆಯೊಂದನ್ನು ಅನುಸರಿಸಬೇಕಿದೆ. (ಸಾಂದರ್ಭಿಕ ಚಿತ್ರ)
3/ 7
ಹೌದು, ಬೆಂಗಳೂರಿನಲ್ಲಿ ನಿಮ್ಮ ಆಸ್ತಿ ಇದ್ದರೆ ನೀವು ಸಹ ತೆರಿಗೆಯಲ್ಲಿ ರಿಯಾಯಿತಿ ಪಡೆಯಬಹುದಾಗಿದೆ. ಆದರೆ ಈ ರಿಯಾಯಿತಿ ಪಡೆಯಲು ಆಸ್ತಿ ತೆರಿಗೆಯನ್ನು ನಿಗದಿತ ದಿನಾಂಕದೊಳಗೆ ಪಾವತಿ ಮಾಡಬೇಕಿದೆ. (ಸಾಂದರ್ಭಿಕ ಚಿತ್ರ)
4/ 7
ನೀವು ಏಪ್ರಿಲ್ 30ರ ಒಳಗೆ ಆಸ್ತಿ ತೆರಿಗೆಯನ್ನು ಪಾವತಿ ಮಾಡಿದರೆ ಮಾತ್ರ ನಿಮಗೆ ಶೇಕಡಾ 5ರಷ್ಟು ರಿಯಾಯಿತಿ ದೊರೆಯಲಿದೆ. ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕೃತ ಘೋಷಣೆ ಮಾಡಿದೆ. (ಸಾಂದರ್ಭಿಕ ಚಿತ್ರ)
5/ 7
ಈ ವರ್ಷ ಬೆಂಗಳೂರಿನಲ್ಲಿ 313 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. ಆದರೆ ಹಿಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ 600ಕ್ಕೂ ಹೆಚ್ಚು ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿತ್ತು. (ಸಾಂದರ್ಭಿಕ ಚಿತ್ರ)
6/ 7
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು https://bbmptax.karnataka.gov.in/ ವೆಬ್ಸೈಟ್ ಮೂಲಕ ಆಸ್ತಿ ತೆರಿಗೆ ಪಾವತಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಬೆಂಗಳೂರು ನಗರದಲ್ಲಿ ಆಸ್ತಿ ಹೊಂದಿರುವವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ BBMP ಮನವಿ ಮಾಡಿದೆ. (ಸಾಂದರ್ಭಿಕ ಚಿತ್ರ)
First published:
17
BBMP Tax Discount: ಬೆಂಗಳೂರಲ್ಲಿ ಸಿಗುತ್ತೆ ತೆರಿಗೆ ವಿನಾಯಿತಿ, ಇಷ್ಟು ಮಾಡಿ ಸಾಕು