Bengaluru Airport: ಬೆಂಗಳೂರು ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಬಂದ್!

Bengaluru Air Show 2023: ಏರೋ ಇಂಡಿಯಾ 14 ನೇ ಆವೃತ್ತಿಯ ಇಂಡಿಯಾ ಪೆವಿಲಿಯನ್ ಪ್ರಾಯೋಗಿಕ ಏರ್ ಶೋ ಯಲಹಂಕ ವಾಯುಸೇನಾ ನೆಲೆಯಲ್ಲಿ ಫೆಬ್ರವರಿ 13 ರಿಂದ 17ರವರೆಗೆ ನಡೆಯಲಿದೆ.

  • News18 Kannada
  • |
  •   | Bangalore [Bangalore], India
First published:

  • 19

    Bengaluru Airport: ಬೆಂಗಳೂರು ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಬಂದ್!

    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ. ಏರೋ ಇಂಡಿಯಾ 14 ನೇ ಆವೃತ್ತಿಯ ಇಂಡಿಯಾ ಪೆವಿಲಿಯನ್ ಪ್ರಾಯೋಗಿಕ ಏರ್ ಶೋ ಯಲಹಂಕ ವಾಯುಸೇನಾ ನೆಲೆಯಲ್ಲಿ ಫೆಬ್ರವರಿ 13 ರಿಂದ 17ರವರೆಗೆ ನಡೆಯಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 29

    Bengaluru Airport: ಬೆಂಗಳೂರು ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಬಂದ್!

    ಈ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 39

    Bengaluru Airport: ಬೆಂಗಳೂರು ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಬಂದ್!

    ಇಂದಿನಿಂದ (ಫೆಬ್ರವರಿ 8) ಏರ್ ಶೋ ಪ್ರಾರಂಭವಾಗುವ ಮೂರು ಗಂಟೆಗಳ ಅವಧಿಯವರೆಗೆ ವಿಮಾನ ಹಾರಾಟದಲ್ಲಿ ಸ್ಥಗಿತಗೊಳ್ಳಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 49

    Bengaluru Airport: ಬೆಂಗಳೂರು ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಬಂದ್!

    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆಬ್ರವರಿ 8 ರ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2 ರಿಂದ 5 ರವರೆಗೆ ವಿಮಾನಗಳ ಹಾರಾಟ ಬಂದ್ ಆಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 59

    Bengaluru Airport: ಬೆಂಗಳೂರು ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಬಂದ್!

    ಫೆಬ್ರವರಿ 9 ಮತ್ತು 10: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2 ರಿಂದ 5 ರವರೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಸ್ಥಗಿತಗೊಳ್ಳಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 69

    Bengaluru Airport: ಬೆಂಗಳೂರು ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಬಂದ್!

    ಜೊತೆಗೆ ಫೆಬ್ರವರಿ 11 ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಮತ್ತು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ, ಫೆಬ್ರವರಿ 12 ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ, ಫೆಬ್ರವರಿ 13 ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ವಿಮಾನಗಳು ಹಾರುವುದಿಲ್ಲ. (ಸಾಂದರ್ಭಿಕ ಚಿತ್ರ)

    MORE
    GALLERIES

  • 79

    Bengaluru Airport: ಬೆಂಗಳೂರು ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಬಂದ್!

    ಫೆಬ್ರವರಿ 14 ಮತ್ತು 15 ಮಧ್ಯಾಹ್ನ 12 ರಿಂದ 2.30ರವರೆಗೆ ಫೆಬ್ರವರಿ 16 ಮತ್ತು 17 ಬೆಳಗ್ಗೆ 9.30 ರಿಂದ 12 ರವರೆಗೆ ಮತ್ತು ಮಧ್ಯಾಹ್ನ 2 ರಿಂದ 5ಗಂಟೆಯ ವರೆಗೆ ಏರ್ ಶೋ ನಡೆಯಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 89

    Bengaluru Airport: ಬೆಂಗಳೂರು ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಬಂದ್!

    ಈ ಹಿನ್ನೆಲೆಯಲ್ಲಿ ಏರ್ ಶೋ ನಡೆಯುವ ಅವಧಿಯಲ್ಲಿ ಕೆಐಎಎಬಿಯಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 99

    Bengaluru Airport: ಬೆಂಗಳೂರು ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಬಂದ್!

    ಏರ್ ಶೋ ನಡೆಯುವ ಅವಧಿಯಲ್ಲಿ ವಿಮಾನಗಳ ಬುಕ್ಕಿಂಗ್ ಮಾಹಿತಿಯನ್ನ ವಿಮಾನಯಾನ ಸಂಸ್ಥೆಗಳೊಂದಿಗೆ ಸಂಪರ್ಕಿಸಲು ಪ್ರಯಾಣಿಕರಿಗೆ ಸಲಹೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES