ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ನ (ಬಿಐಎಎಲ್) ಎಂಡಿ ಮತ್ತು ಸಿಇಒ ಹರಿ ಮರಾರ್, “ಈ ಮನ್ನಣೆಯು ಕೆಐಎ ತಂಡದ ಬದ್ಧತೆಯನ್ನು ಎತ್ತಿಹಿಡಿದಿದೆ. ತಡೆರಹಿತ ಆಗಮನ ಪ್ರಕ್ರಿಯೆಯನ್ನು ಸಕ್ರಿಯಗೊಳಿಸಿದ್ದಕ್ಕಾಗಿ ಪ್ರಯಾಣಿಕರಿಗೆ ಮತ್ತು ವಿಮಾನ ನಿಲ್ದಾಣದಲ್ಲಿನ ವಲಸೆ, ಕಸ್ಟಮ್ಸ್ ಮತ್ತು ಸಿಐಎಸ್ಎಫ್ ಸಿಬ್ಬಂದಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ" ಎಂದು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)