ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. (ಸಾಂದರ್ಭಿಕ ಚಿತ್ರ)
2/ 7
ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 2022-23ರಲ್ಲಿ ವಿಮಾನ ನಿಲ್ದಾಣವು ಪ್ರಯಾಣಿಕರ ಸಂಖ್ಯೆಯಲ್ಲಿ ಶೇಕಡಾ 96 ರಷ್ಟು ಬೆಳವಣಿಗೆಯನ್ನು ಕಂಡಿದೆ. 31.91 ದಶಲಕ್ಷ ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದಾರೆ. (ಸಾಂದರ್ಭಿಕ ಚಿತ್ರ)
3/ 7
ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಹಿಂದಿನ ವರ್ಷ 28.12 ದಶಲಕ್ಷ ಪ್ರಯಾಣಿಕರು ದೇಶದೊಳಗೆ ಪ್ರಯಾಣ ಬೆಳೆಸಿದ್ದರು. 3.78 ದಶಲಕ್ಷ ಪ್ರಯಾಣಿಕರು ವಿದೇಶಿ ಪ್ರಯಾಣಿಕರಾಗಿದ್ದರು. (ಸಾಂದರ್ಭಿಕ ಚಿತ್ರ)
4/ 7
ಫೆಬ್ರವರಿ 26, 2023 ರಂದು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಅತಿ ಹೆಚ್ಚು ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ. (ಸಾಂದರ್ಭಿಕ ಚಿತ್ರ)
5/ 7
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸದ್ಯ ಒಟ್ಟು 100 ಸ್ಥಳಗಳಿಗೆ ಸಂಪರ್ಕ ಹೊಂದಿದೆ. ಈ ಪೈಕಿ 75 ಭಾರತೀಯ ಮತ್ತು 25 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿವೆ. (ಸಾಂದರ್ಭಿಕ ಚಿತ್ರ)
6/ 7
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಲಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಶನಲ್ 2022ರ ಸಾಲಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ಅಭಿದಾನ ನೀಡಿದೆ. (ಸಾಂದರ್ಭಿಕ ಚಿತ್ರ)
First published:
17
Bengaluru Airport: ಪ್ರಯಾಣಿಕರ ಸಂಖ್ಯೆ ಶೇಕಡಾ 96ರಷ್ಟು ಹೆಚ್ಚಳ!