ಪ್ರವಾಸಿಗರೇ ಗಮನಿಸಿ, ಬೆಂಗಳೂರಿನ ಪ್ರಸಿದ್ಧ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರವೇಶ ನಿರ್ಬಂಧಿಸಿ ಆದೇಶಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)
2/ 7
ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಕಾರಣ ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರಜೆ ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಮೃಗಾಲಯ, ಸಿಂಹ, ಹುಲಿ, ಕರಡಿ, ಸಫಾರಿ ಮತ್ತು ಚಿಟ್ಟೆ ಉದ್ಯಾನವನಗಳಿಗೆ ಮೇ 10ರಂದು ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಇತ್ತೀಚಿಗಷ್ಟೇ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಬಿಳಿ ಬಣ್ಣದ ರಾಯಲ್ ಬಂಗಾಳ ಹುಲಿಯ ಆಗಮನವಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಪ್ರಾಣಿ ವಿನಿಮಯ ಯೋಜನೆಯಡಿ ಬೆಂಗಳೂರು ಸಮೀಪದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನವಾಗಿದೆ. (ಸಾಂದರ್ಭಿಕ ಚಿತ್ರ)
6/ 7
ತಮಿಳುನಾಡಿನ ಚೆನ್ನೈನ ಅರಿಗ್ನಾರ್ ಅಣ್ಣಾ ಝೂಲಾಜಿಕಲ್ ಪಾರ್ಕ್ನಿಂದ ಬನ್ನೇರುಘಟ್ಟಕ್ಕೆ ಬಿಳಿ ಬಣ್ಣದ ರಾಯಲ್ ಬಂಗಾಳ ಹುಲಿಯನ್ನು ಕರೆತರಲಾಗಿದೆ.
7/ 7
ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶವನ್ನು ಚುನಾವಣಾ ಆಯೋಗ ಹೊಂದಿದೆ. ಈ ಕಾರಣ ಚುನಾವಣೆಯ ದಿನ ಮತ ಹಾಕದೇ ರಜೆಯ ಮಜಾ ಅನುಭವಿಸುವ ಖಯಾಲಿ ತಪ್ಪಿಸಲು ಈ ನಿರ್ಬಂಧ ವಿಧಿಸಲಾಗಿದೆ. (ಸಾಂದರ್ಭಿಕ ಚಿತ್ರ)
First published:
17
Bannerghatta: ಬನ್ನೇರುಘಟ್ಟ ಪ್ರವೇಶ ನಿರ್ಬಂಧ; ದಿನಾಂಕ, ವಿವರ ಇಲ್ಲಿದೆ