Vande Bharat Express Train: ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು ಇನ್ನಷ್ಟು ಸ್ಪೀಡ್!

ನೈಋತ್ಯ ರೈಲ್ವೆಯ ಬೆಂಗಳೂರು ವಲಯ ಬೆಂಗಳೂರು-ಚೆನ್ನೈ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ವೇಗವನ್ನು ಹೆಚ್ಚಿಸುವುದಾಗಿ ಪ್ರಕಟಿಸಿದೆ.

First published:

  • 18

    Vande Bharat Express Train: ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು ಇನ್ನಷ್ಟು ಸ್ಪೀಡ್!

    ಚೆನ್ನೈ-ಬೆಂಗಳೂರು ನಡುವೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಈಗಾಗಲೇ ಆರಂಭವಾಗಿರೋದು ತಿಳಿದಿರೋ ವಿಚಾರವೇ. ಆದ್ರೆ, ಈ ರೈಲಿನ ಕುರಿತು ಇನ್ನೊಂದು ಮಹತ್ವದ ಅಪ್​ಡೇಟ್ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Vande Bharat Express Train: ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು ಇನ್ನಷ್ಟು ಸ್ಪೀಡ್!

    ನೈಋತ್ಯ ರೈಲ್ವೆಯ ಬೆಂಗಳೂರು ವಲಯ ಬೆಂಗಳೂರು-ಚೆನ್ನೈ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ವೇಗವನ್ನು ಹೆಚ್ಚಿಸುವುದಾಗಿ ಪ್ರಕಟಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Vande Bharat Express Train: ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು ಇನ್ನಷ್ಟು ಸ್ಪೀಡ್!

    ಸದ್ಯ ಚೆನ್ನೈ-ಬೆಂಗಳೂರು ನಡುವಿನ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಕೆ. ಆರ್. ಪುರ-ಜೋಲಾರಪಟ್ಟಿ ಮಧ್ಯೆ ಗಂಟೆಗೆ 110 ಕಿ. ಮೀ. ವೇಗದಲ್ಲಿ ಚಲಿಸುತ್ತದೆ. ಈ ಮಾರ್ಗದ ರೈಲು ವೇಗವನ್ನು ಹೆಚ್ಚಿಸುವುದಾಗಿ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Vande Bharat Express Train: ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು ಇನ್ನಷ್ಟು ಸ್ಪೀಡ್!

    ಮುಂದಿನ ದಿನಗಳಲ್ಲಿ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಗಂಟೆಗೆ 130 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Vande Bharat Express Train: ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು ಇನ್ನಷ್ಟು ಸ್ಪೀಡ್!

    ಭಾರತೀಯ ರೈಲ್ವೆಯು ಬೆಂಗಳೂರಿನಿಂದ ದೇಶದ ಇನ್ನೊಂದು ಪ್ರಮುಖ ನಗರಕ್ಕೆ ವಂದೇ ಭಾರತ್ ರೈಲನ್ನು ಆರಂಭಿಸುವ ಯೋಜನೆ ರೂಪಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Vande Bharat Express Train: ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು ಇನ್ನಷ್ಟು ಸ್ಪೀಡ್!

    ಬೆಂಗಳೂರು ಮತ್ತು ಹೈದರಾಬಾದ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಆರಂಭಿಸಲು ಭಾರತೀಯ ರೈಲ್ವೆ ಯೋಜನೆ ರೂಪಿಸುತ್ತಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Vande Bharat Express Train: ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು ಇನ್ನಷ್ಟು ಸ್ಪೀಡ್!

    ಈ ರೈಲು ಬೆಂಗಳೂರು ಮತ್ತು ಹೈದರಾಬಾದ್ ಬಳಿಯ ಕಾಚಿಗುಡ ನಡುವೆ ಸಂಚಾರ ಸೇವೆ ಒದಗಿಸಲಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ಅಧಿಸೂಚನೆಯು ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Vande Bharat Express Train: ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು ಇನ್ನಷ್ಟು ಸ್ಪೀಡ್!

    ಅಲ್ಲದೇ, ಉತ್ತರ ಕರ್ನಾಟಕಕ್ಕೆ ಸಂಚಾರ ಸೇವೆ ಕಲ್ಪಿಸುವ ಬೆಂಗಳೂರು-ಹುಬ್ಬಳ್ಳಿ-ಧಾರವಾಡ-ಬೆಳಗಾವಿ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಇನ್ನೇನು ಸದ್ಯದಲ್ಲೇ ಆರಂಭವಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES