Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಬಿಬಿಎಂಪಿ ಈ ಮಹತ್ವದ ಯೋಜನೆಯನ್ನು ಹಮ್ಮಿಕೊಂಡಿದೆ. 

  • News18 Kannada
  • |
  •   | Bangalore [Bangalore], India
First published:

  • 17

    Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ

    ಬೆಂಗಳೂರು ದಿನೇ ದಿನೇ ವೇಗವಾಗಿ ಬೆಳೆಯುತ್ತಿದೆ. ಹಿಂದೆಂದಿಗಿಂತಲೂ ರಾಜ್ಯ ರಾಜಧಾನಿಯ ಬೆಳವಣಿಗೆಯ ವೇಗ ಹೆಚ್ಚಾಗುತ್ತಿದೆ. ಇದು ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಿಗಡಾಯಿಸಲು ಸಹ ಕಾರಣವಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ

    ಹೀಗೆ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಂದಿಲ್ಲೊಂದು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ

    ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣಕ್ಕೆ ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ

    ಬಿಬಿಎಂಪಿ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣಕ್ಕೆ ಒಟ್ಟು 345 ಕೋಟಿ ರೂಪಾಯಿ ವೆಚ್ಚದಲ್ಲಿ ತಡೆರಹಿತ ಸಂಪರ್ಕ ಮೇಲ್ಸೇತುವೆ ನಿರ್ಮಿಸಲು ಯೋಜನೆ ರೂಪಿಸಿದೆ. ಈ ಕುರಿತು ಬಿಬಿಎಂಪಿ ಇತ್ತೀಚಿಗೆ ಮಂಡಿಸಿದ್ದ ಬೆಂಗಳೂರು ಬಜೆಟ್​ನಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ

    ಸದ್ಯ ನಿರ್ಮಿಸಲು ಉದ್ದೇಶಿಸಿರುವ ಮೇಲ್ಸೇತುವೆಯು ನಾಲ್ಕು ವಿಭಿನ್ನ ಪ್ರದೇಶಗಳನ್ನು ಸಂಪರ್ಕಿಸುವ ವೃತ್ತಾಕಾರದ ರೋಟರಿ ರಚನೆಯಾಗಿದೆ. ಇದು ಈ ಭಾಗದ ಟ್ರಾಫಿಕ್ ಸಮಸ್ಯೆಗಳಿಗೆ ರಾಮಬಾಣವಾಗಿ ಪರಿಣಮಿಸಲಿದೆ ಎಂದೇ ಹೇಳಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ

    ಉತ್ತರದ ಕಮ್ಮನಹಳ್ಳಿ, ದಕ್ಷಿಣದ ಬೈಯಪ್ಪನಹಳ್ಳಿ, ಪಶ್ಚಿಮದಲ್ಲಿ ಮಾರುತಿ ಸೇವಾ ನಗರ ಮತ್ತು ಬಾಣಸವಾಡಿ ಪೂರ್ವ ಭಾಗದಿಂದ ಆಗಮಿಸುವ ಪ್ರಯಾಣಿಕರ ಪಾಲಿಗೆ ಈ ಮೇಲ್ಸೇತುವೆಯು ಅತ್ಯಂತ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಹೇಳಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ

    ಒಟ್ಟಾರೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಬಿಬಿಎಂಪಿ ಈ ಮಹತ್ವದ ಯೋಜನೆಯನ್ನು ಹಮ್ಮಿಕೊಂಡಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES