ವಂದೇ ಭಾರತ್ ರೈಲಿನ ಕುರಿತು ಅಪಾರ ನಿರೀಕ್ಷೆಗಳಿವೆ. ವಿವಿಧ ಊರುಗಳಿಗೂ ವಂದೇ ಭಾರತ್ ರೈಲು ಸೌಕರ್ಯ ಬೇಕೆಂಬ ಆಗ್ರಹವಿದೆ. (ಸಾಂದರ್ಭಿಕ ಚಿತ್ರ)
2/ 8
ಈಗಾಗಲೇ ಮೈಸೂರು- ಬೆಂಗಳೂರು- ಚೆನ್ನೈ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿದೆ. (ಸಾಂದರ್ಭಿಕ ಚಿತ್ರ)
3/ 8
ಕರ್ನಾಟಕದ 2 ನೇ ವಂದೇ ಭಾರತ್ ರೈಲು ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸಲಿದೆ ಎಂದು ಅಧಿಕೃತ ಮೂಲಗಳು ಖಚಿತಪಡಿಸಿವೆ. (ಸಾಂದರ್ಭಿಕ ಚಿತ್ರ)
4/ 8
ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಹೊಸ ವಂದೇ ಭಾರತ್ ರೈಲು ಧಾರವಾಡಕ್ಕೂ ವಿಸ್ತರಣೆಯಾಗುವುದು ಪಕ್ಕಾ ಆಗಿದೆ. (ಸಾಂದರ್ಭಿಕ ಚಿತ್ರ)
5/ 8
ಈ ಕುರಿತು ಕೇಂದ್ರ ಸಚಿವ, ಸಂಸದ ಪ್ರಲ್ಹಾದ್ ಜೋಶಿ ಭರವಸೆ ನೀಡಿದ್ದಾರೆ. ಅಲ್ಲದೇ ಈ ವಂದೇ ಭಾರತ್ ರೈಲಿನ ಕುರಿತು ಮಹತ್ವದ ಅಪ್ಡೇಟ್ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
6/ 8
ಬೆಂಗಳೂರು- ಹುಬ್ಬಳ್ಳಿ ವಂದೇ ಭಾರತ್ ರೈಲು ಬೆಳಗಾವಿಯವರೆಗೂ ವಿಸ್ತರಣೆ ಆಗುವ ಸಾಧ್ಯತೆಯಿದೆ. (ಸಾಂದರ್ಭಿಕ ಚಿತ್ರ)
7/ 8
ಬೆಂಗಳೂರು ಧಾರವಾಡ ನಡುವಿನ ವಂದೇ ಭಾರತ್ ರೈಲು ಬೆಳಗಾವಿಯವರೆಗೂ ವಿಸ್ತರಣೆಗೊಳ್ಳುವ ಸಾದ್ಯತೆ ಇದೆ ಎಂದು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
8/ 8
ಈ ಮೂಲಕ ಕರ್ನಾಟಕದ ಇನ್ನೊಂದು ಪ್ರಮುಖ ಊರಿಗೂ ವಂದೇ ಭಾರತ್ ಸೇವೆ ದೊರೆಯುವ ಸಾಧ್ಯತೆ ಖಚಿತವಾಗಿದೆ. (ಸಾಂದರ್ಭಿಕ ಚಿತ್ರ)