ಇಡೀ ದೇಶದಲ್ಲಿ ಸಂಗ್ರಹವಾಗುವ ಜಿಎಸ್ಟಿಗೆ ಅತಿ ಹೆಚ್ಚು ಕೊಡುಗೆ ನೀಡುತ್ತಿರುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನವಿದೆ. ಇದರ ಅರ್ಥ ಕರ್ನಾಟಕದಲ್ಲಿ ಆರ್ಥಿಕ ಚಟುವಟಿಕೆಗಳ ಪ್ರಮಾಣ ಹೆಚ್ಚಾಗಿದೆ ಎಂದರ್ಥ. (ಸಾಂದರ್ಭಿಕ ಚಿತ್ರ)
2/ 8
ಹಾಗಾದರೆ ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಹೊಂದಿರುವ ಜಿಲ್ಲೆ ಯಾವುದು ಎಂದು ನಿಮಗೆ ಕುತೂಹಲವಾಗಿರಬಹುದು. ಇಲ್ಲಿದೆ ನೋಡಿ ಈ ಕುರಿತು ಲೇಟೆಸ್ಟ್ ಮಾಹಿತಿ. (ಸಾಂದರ್ಭಿಕ ಚಿತ್ರ)
3/ 8
ಕರ್ನಾಟಕದಲ್ಲಿ ಬೆಂಗಳೂರು ನಗರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಅತಿ ಹೆಚ್ಚು ತಲಾ ಆದಾಯವನ್ನು ಹೊಂದಿರುವ ಟಾಪ್ 5 ಜಿಲ್ಲೆಗಳಾಗಿವೆ. (ಸಾಂದರ್ಭಿಕ ಚಿತ್ರ)
4/ 8
ಬೆಂಗಳೂರು ನಗರ ಜಿಲ್ಲೆಯ ತಲಾ ಆದಾಯ 6,21,131 ರೂ. ಆಗಿದ್ದು ಇಡೀ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. (ಸಾಂದರ್ಭಿಕ ಚಿತ್ರ)
5/ 8
ಇನ್ನು ಕಲ್ಯಾಣ ಕರ್ನಾಟಕದ ಕೇಂದ್ರವಾದ ಕಲಬುರಗಿ ಜಿಲ್ಲೆಯ ತಲಾ ಆದಾಯ 1,24,998 ರೂ. ಆಗಿದ್ದು ಇಡೀ ರಾಜ್ಯದಲ್ಲಿ ಕೊನೆಯ ಸ್ಥಾನದಲ್ಲಿದೆ. (ಸಾಂದರ್ಭಿಕ ಚಿತ್ರ)
6/ 8
ಕರ್ನಾಟಕವು ಭಾರತದ ಶ್ರೀಮಂತ ರಾಜ್ಯಗಳಲ್ಲಿ ಒಂದಾಗಿದೆ. ನಮ್ಮ ರಾಜ್ಯವು ದೇಶದ ಒಟ್ಟು ಜಿಡಿಪಿಗೆ 8.2 ಶೇಕಡಾದಷ್ಟು ಕೊಡುಗೆ ನೀಡುತ್ತಿದೆ. (ಸಾಂದರ್ಭಿಕ ಚಿತ್ರ)
7/ 8
ಅಂದಹಾಗೆ ಕರ್ನಾಟಕದ ತಲಾ ಆದಾಯ ರೂ. 3.02 ಲಕ್ಷವಾಗಿದ್ದು ರಾಷ್ಟ್ರೀಯ ತಲಾ ಆದಾಯ ರೂ 1.71 ಲಕ್ಷವಾಗಿದೆ. ಅಂದರೆ ಕರ್ನಾಟಕದ ತಲಾ ಆದಾಯವು ರಾಷ್ಟ್ರೀಯ ತಲಾ ಆದಾಯಕ್ಕಿಂತ 77 ಶೇಕಡಾದಷ್ಟು ಹೆಚ್ಚಾಗಿದೆ. (ಸಾಂದರ್ಭಿಕ ಚಿತ್ರ)
8/ 8
ಹಲವು ಸವಾಲುಗಳ ನಡುವೆಯೂ ಕರ್ನಾಟಕವು ಕಳೆದ ಹಲವು ವರ್ಷಗಳಲ್ಲಿ ಆರ್ಥಿಕವಾಗಿ ವೇಗವಾಗಿ ಬೆಳವಣಿಗೆಯನ್ನು ಕಂಡಿದೆ. ಕಳೆದೆರಡು ದಶಕಗಳಲ್ಲಿ ಕರ್ನಾಟಕವು ಭಾರತದ ಪ್ರಮುಖ ಐಟಿ ಕೇಂದ್ರವಾಗಿ ಹೊರಹೊಮ್ಮಿದೆ. (ಸಾಂದರ್ಭಿಕ ಚಿತ್ರ)
First published:
18
District wise GDP: ಕರ್ನಾಟಕದಲ್ಲಿ ಅತೀ ಹೆಚ್ಚು, ಕಡಿಮೆ ಆದಾಯ ಇರುವ ಜಿಲ್ಲೆಗಳಿವು