Flower Show Crowd: ಫಲಪುಷ್ಪ ಪ್ರದರ್ಶನ ನೋಡಲು ಲಾಲ್​ಬಾಗ್‍ಗೆ ಬರುತ್ತಿರುವ ಜನ; ಫೋಟೋಗಳಲ್ಲಿ ನೋಡಿ

75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‍ಬಾಗ್ ನಲ್ಲಿ ಫಲ ಪುಷ್ಪಪ್ರದರ್ಶನ ನಡೆಯುತ್ತಿದೆ. ಆಗಸ್ಟ್ 15 ರವರೆಗೆ ಈ ವಿಶೇಷ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರು, ಪ್ರವಾಸಿಗರು, ವಿದೇಶಿ ಪ್ರೇಕ್ಷಕರು ಹಾಗೂ ಹೆಚ್ಚಾಗಿ ಶಾಲಾ ಮಕ್ಕಳ ಆಗಮಿಸುತ್ತಿದ್ದಾರೆ.

First published: