ಕರ್ನಾಟಕದ ಪ್ರಮುಖ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಗಳು, ಆಟೋಗಳನ್ನು ನಿಷೇಧಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನೆ ರೂಪಿಸುತ್ತಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
2/ 7
ಇತ್ತೀಚಿಗಷ್ಟೇ ಲೋಕಾರ್ಪಣೆಯಾಗಿದ್ದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ದ್ವಿಚಕ್ರ ವಾಹನಗಳು, ಆಟೋ ರಿಕ್ಷಾಗಳು ಮತ್ತು ಇತರ ನಿಧಾನವಾಗಿ ಚಲಿಸುವ ವಾಹನಗಳನ್ನು ಶೀಘ್ರದಲ್ಲೇ ನಿಷೇಧಿಸಲಾಗುವುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. (ಸಾಂದರ್ಭಿಕ ಚಿತ್ರ)
3/ 7
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ಈ ವಿಷಯದಲ್ಲಿ ಶೀಘ್ರದಲ್ಲೇ ಗೆಜೆಟ್ ಅಧಿಸೂಚನೆಯನ್ನು ಹೊರಡಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾಗಿ ಟೈಮ್ಸ್ ನೌ ವರದಿ ಮಾಡಿದೆ. (ಸಾಂದರ್ಭಿಕ ಚಿತ್ರ)
4/ 7
ನಿಧಾನವಾಗಿ ಚಲಿಸುವ ವಾಹನಗಳಿಂದ ಅಪಘಾತ ಉಂಟಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಅಪಘಾತಗಳನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
5/ 7
ದ್ವಿಚಕ್ರ ವಾಹನಗಳು, ಆಟೋಗಳು ಮತ್ತು ಕೃಷಿ ಟ್ರಾಕ್ಟರ್ಗಳಂತಹ ನಿಧಾನವಾಗಿ ಚಲಿಸುವ ವಾಹನಗಳನ್ನು ಸಾಮಾನ್ಯವಾಗಿ ನಿಯಂತ್ರಿತ ಹೆದ್ದಾರಿಗಳಲ್ಲಿ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ. (ಸಾಂದರ್ಭಿಕ ಚಿತ್ರ)
6/ 7
ಇದೇ ನಿಯಮವು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಸಹ ಅನ್ವಯವಾಗುತ್ತದೆ. ಸದ್ಯದಲ್ಲೇ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಅಧಿಕೃತ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
First published:
17
Bengaluru News: ಪ್ರಮುಖ ಹೆದ್ದಾರಿಯಲ್ಲಿ ಬೈಕ್, ಆಟೋ ಸಂಚಾರ ಬಂದ್ ಸಾಧ್ಯತೆ