Toll: ಬೆಂಗಳೂರು-ಮೈಸೂರು ಹೈವೇ ಟೋಲ್ ಸಂಗ್ರಹ ನಾಳೆಯಿಂದಲೇ ಶುರು?

ದುಬಾರಿ ಟೋಲ್ ಹಾಗೂ ಸರ್ವೀಸ್ ರಸ್ತೆಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ರೈತ ಸಂಘ, ಕನ್ನಡ ಪರ ಸಂಘಟನೆ, ಕಾಂಗ್ರೆಸ್ ಟೋಲ್ ಸಂಗ್ರಹದ ವಿರುದ್ಧ ಪ್ರತಿಭಟನೆ ಮಾಡಿದ್ದವು. ಇದರ ನಂತರ ಟೋಲ್ ಸಂಗ್ರಹವನ್ನು ನಿಲ್ಲಿಸಲಾಗಿತ್ತು.

First published:

  • 17

    Toll: ಬೆಂಗಳೂರು-ಮೈಸೂರು ಹೈವೇ ಟೋಲ್ ಸಂಗ್ರಹ ನಾಳೆಯಿಂದಲೇ ಶುರು?

    ಬೆಂಗಳೂರು - ಮೈಸೂರು ದಶಪಥ ಹೆದ್ದಾರಿ ಟೋಲ್ ಸಂಗ್ರಹ ಇನ್ನೊಮ್ಮೆ ಮುನ್ನೆಲೆಗೆ ಬಂದಿದೆ. ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರ ಈ ಹಿಂದೆ ತಿಳಿಸಿದಂತೆ ಮಾರ್ಚ್ 14ರಿಂದ ಟೋಲ್ ಸಂಗ್ರಹ ಮಾಡಲಿದೆಯೇ ಎಂಬ ಪ್ರಶ್ನೆ ಈ ಹೆದ್ದಾರಿಯ ಪ್ರಯಾಣಿಕರಲ್ಲಿ ಹುಟ್ಟಿಕೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Toll: ಬೆಂಗಳೂರು-ಮೈಸೂರು ಹೈವೇ ಟೋಲ್ ಸಂಗ್ರಹ ನಾಳೆಯಿಂದಲೇ ಶುರು?

    ಈ ಹಿಂದೆ ಮಾರ್ಚ್ 14 ರಿಂದ ಟೋಲ್ ಸಂಗ್ರಹ ಮಾಡುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಹಿತಿ ನೀಡಿತ್ತು. ಆದರೆ ಈವರೆಗೂ ಪ್ರಾಧಿಕಾರದಿಂದ ಯಾವುದೇ ಆದೇಶ ಬಂದಿಲ್ಲ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Toll: ಬೆಂಗಳೂರು-ಮೈಸೂರು ಹೈವೇ ಟೋಲ್ ಸಂಗ್ರಹ ನಾಳೆಯಿಂದಲೇ ಶುರು?

    ದುಬಾರಿ ಟೋಲ್ ಹಾಗೂ ಸರ್ವೀಸ್ ರಸ್ತೆಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ರೈತ ಸಂಘ, ಕನ್ನಡ ಪರ ಸಂಘಟನೆ, ಕಾಂಗ್ರೆಸ್ ಟೋಲ್ ಸಂಗ್ರಹದ ವಿರುದ್ಧ ಪ್ರತಿಭಟನೆ ಮಾಡಿದ್ದವು. ಇದರ ನಂತರ ಟೋಲ್ ಸಂಗ್ರಹವನ್ನು ನಿಲ್ಲಿಸಲಾಗಿತ್ತು.  (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Toll: ಬೆಂಗಳೂರು-ಮೈಸೂರು ಹೈವೇ ಟೋಲ್ ಸಂಗ್ರಹ ನಾಳೆಯಿಂದಲೇ ಶುರು?

    ಇದೀಗ ಈ ಹಿಂದೆ ತಿಳಿಸಿದಂತೆ ಮಾರ್ಚ್ 14ರಿಂದ ಟೋಲ್ ಸಂಗ್ರಹ ಆರಂಭಿಸಿದರೆ ಹಲವು ಸಂಘಟನೆಗಳು ಮತ್ತೆ ಪ್ರತಿಭಟನೆ ಮಾಡುವ ಸಾಧ್ಯತೆಯಿದೆ. ಇದರಿಂದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Toll: ಬೆಂಗಳೂರು-ಮೈಸೂರು ಹೈವೇ ಟೋಲ್ ಸಂಗ್ರಹ ನಾಳೆಯಿಂದಲೇ ಶುರು?

    ಇತ್ತೀಚಿಗಷ್ಟೇ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಲೋಕಾರ್ಪನೆಯಾಗಿದೆ. ಈ ದಶಪಥ ಹೆದ್ದಾರಿಯಲ್ಲಿ ಪ್ರಾಣಿಗಳಿಗೆ ಸಮಸ್ಯೆ ತಂದೊಡ್ಡಬಾರದು ಎಂಬ ಕಾರಣಕ್ಕೆ ವಿಶೇಷ ಸೌಕರ್ಯವೊಂದನ್ನು ಕಲ್ಪಿಸಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Toll: ಬೆಂಗಳೂರು-ಮೈಸೂರು ಹೈವೇ ಟೋಲ್ ಸಂಗ್ರಹ ನಾಳೆಯಿಂದಲೇ ಶುರು?

    ಈ ಹೆದ್ದಾರಿ ಸರಾಸರಿ ಮೂರು ಗಂಟೆಗಳಿಂದ ಕೇವಲ 90 ನಿಮಿಷಗಳಿಗೆ ಕಡಿಮೆ ಮಾಡಲಿದೆ. ಸದ್ಯ ಈ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ಕೆಎಸ್ಆರ್​ಟಿಸಿ ಬಸ್​ಗಳು ಸೇರಿದಂತೆ ವಾಹನಗಳು ಎರಡು ಗಂಟೆಗಳ ಕಾಲ ತೆಗೆದುಕೊಳ್ಳುತ್ತಿವೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Toll: ಬೆಂಗಳೂರು-ಮೈಸೂರು ಹೈವೇ ಟೋಲ್ ಸಂಗ್ರಹ ನಾಳೆಯಿಂದಲೇ ಶುರು?

    ಇನ್ನು ನೂತನ ದಶಪಥ ಹೈವೇ ಬಗ್ಗೆ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದು, ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಮಟ್ಟದ ಕೊಡುಗೆ ನೀಡುತ್ತದೆ ಎಂದು ಮೋದಿ ಬಣ್ಣಿಸಿದ್ದಾರೆ.  (ಸಾಂದರ್ಭಿಕ ಚಿತ್ರ)

    MORE
    GALLERIES