ಇತ್ತೀಚಿಗಷ್ಟೇ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಲೋಕಾರ್ಪನೆಯಾಗಿದೆ. ಈ ದಶಪಥ ಹೆದ್ದಾರಿಯಲ್ಲಿ ಪ್ರಾಣಿಗಳಿಗೆ ಸಮಸ್ಯೆ ತಂದೊಡ್ಡಬಾರದು ಎಂಬ ಕಾರಣಕ್ಕೆ ವಿಶೇಷ ಸೌಕರ್ಯವೊಂದನ್ನು ಕಲ್ಪಿಸಲಾಗಿದೆ. (ಸಾಂದರ್ಭಿಕ ಚಿತ್ರ)
2/ 7
ಈ ಆಧುನಿಕ ಹೆದ್ದಾರಿ ವನ್ಯಜೀವಿಗಳಿಗೆ ಸಮಸ್ಯೆ ತರಬಾರದು ಎಂಬ ಕಾರಣಕ್ಕೆ ಶ್ರೀರಂಗಪಟ್ಟಣದ ಬಳಿ ವನ್ಯಜೀವಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಬಳಿಯ ಕಿರು ಅರಣ್ಯದಲ್ಲಿ ಪ್ರಾಣಿಗಳಿಗೆ ರಸ್ತೆ ದಾಟಲು ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ವನ್ಯಜೀವಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
9000 ಕೋಟಿ ರೂಪಾಯಿಗಳ ಒಟ್ಟು ಯೋಜನಾ ವೆಚ್ಚದಲ್ಲಿ ನಿರ್ಮಿಸಲಾದ 118 ಕಿಲೋ ಮೀಟರ್ ಕಾರಿಡಾರ್ ಅನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಆಧುನಿಕ ಹೆದ್ದಾರಿಗಳಲ್ಲಿ ವೇಗದಿಂದ ಸಾಗುವ ವಾಹನಗಳಿಗೆ ಡಿಕ್ಕಿ ಹೊಡೆದು ವನ್ಯಜೀವಿಗಳು ಮೃತಪಡುವ ಘಟನೆಗಳು ಆಗಾಗ ವರದಿಯಾಗುತ್ತಲೇ ಇರುತ್ತವೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇಂತಹ ದುರ್ಘಟನೆಗಳು ನಡೆಯಬಾರದು ಎಂಬ ಕಾರಣಕ್ಕೆ ಈ ಕಾರಿಡಾರ್ ನಿರ್ಮಿಸಲಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಕೆ.ಶೆಟ್ಟಿಹಳ್ಳಿ ಬಳಿಯ ಅರಣ್ಯ ಇಲಾಖೆ ನರ್ಸರಿ ಹತ್ತಿರ ವನ್ಯಜೀವಿ ಅಂಡರ್ ಪಾಸ್ ನಿರ್ಮಿಸಲಾಗಿದೆ. ಈ ಕಾರಿಡಾರ್ ಕಾರಿಡಾರ್ 100 ಮೀಟರ್ ಉದ್ದ, 20 ಅಡಿ ಅಗಲವಿದೆ. ಹೀಗಾಗಿ ಎಲ್ಲ ಪ್ರಾಣಿಗಳೂ ಅತ್ತಂದಿತ್ತ ಸಂಚರಿಸಲು ಸಹಕಾರಿಯಾಗಲಿದೆ. (ಸಾಂದರ್ಭಿಕ ಚಿತ್ರ)
7/ 7
ಈ ಹೆದ್ದಾರಿ ಸರಾಸರಿ ಮೂರು ಗಂಟೆಗಳಿಂದ ಕೇವಲ 90 ನಿಮಿಷಗಳಿಗೆ ಕಡಿಮೆ ಮಾಡಲಿದೆ. ಸದ್ಯ ಈ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ಕೆಎಸ್ಆರ್ಟಿಸಿ ಬಸ್ಗಳು ಸೇರಿದಂತೆ ವಾಹನಗಳು ಎರಡು ಗಂಟೆಗಳ ಕಾಲ ತೆಗೆದುಕೊಳ್ಳುತ್ತಿವೆ. (ಸಾಂದರ್ಭಿಕ ಚಿತ್ರ)
First published:
17
Bengaluru Mysuru Expressway: ದಶಪಥ ಹೆದ್ದಾರಿಯಲ್ಲಿ ವನ್ಯಜೀವಿಗಳಿಗೆ ವಿಶೇಷ ಸೌಲಭ್ಯ