ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 6 ಮೆಟ್ರೋ ರೈಲು ನಿಲ್ದಾಣಗಳ ಹೆಸರನ್ನು ಬದಲಾಯಿಸಿದೆ. ಸ್ಥಳೀಯರ ಗೊಂದಲದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಆರ್ಸಿಎಲ್ ಮೂಲಗಳು ತಿಳಿಸಿವೆ. ಉದ್ಘಾಟನೆಗೆ ಕೇವಲ 4 ದಿನಗಳ ಮೊದಲು ಬಿಎಂಆರ್ಸಿಎಲ್ ಮೆಟ್ರೋ ನಿಲ್ದಾಣದ ಬೋರ್ಡ್ಗಳನ್ನು ಬದಲಾಯಿಸಿದೆ. (ಸಾಂದರ್ಭಿಕ ಚಿತ್ರ)