Bengaluru Metro: ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಆರಂಭ, ಮಹತ್ವದ ಮಾಹಿತಿ ಬಿಡುಗಡೆ
Bengaluru News Today: ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ಮೆಟ್ರೋ ಮಾರ್ಗದ ಕುರಿತು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮಹತ್ವದ ಅಪ್ಡೇಟ್ ನೀಡಿದ್ದಾರೆ.
ಬೆಂಗಳೂರಿನ ನಾಗರಿಕರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಅತ್ಯಂತ ಪ್ರಮುಖ ಎರಡು ಪ್ರದೇಶಗಳ ನಡುವೆ ಮೆಟ್ರೋ ಸಂಪರ್ಕ ಏರ್ಪಡುವ ಸಮಯದ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ.
2/ 7
ಬೈಯಪ್ಪನಹಳ್ಳಿ ಮತ್ತು ಕೆಆರ್ ಪುರ ನಡುವಿನ 2.5-ಕಿಲೋ ಮೀಟರ್ ದೂರದ ಮೆಟ್ರೋ ಮಾರ್ಗವು ಜೂನ್ ತಿಂಗಳ ವೇಳೆಗೆ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಅಧಿಕಾರಿಗಳು ತಿಳಿಸಿದ್ದಾರೆ.
3/ 7
ಈ ಮಾರ್ಗದಲ್ಲಿ ಎರಡು ತಿಂಗಳೊಳಗೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ಜೂನ್ ತಿಂಗಳಲ್ಲಿ ಉದ್ಘಾಟನೆ ಮಾಡುವ ಸಾಧ್ಯತೆ ಇದೆ ಎಂದು ಬಿಎಂಆರ್ಸಿ ಅಧಿಕಾರಿಗಳು ತಿಳಿಸಿದ್ದಾರೆ.
4/ 7
ಈ ಮಾರ್ಗದಲ್ಲಿ ಟ್ರ್ಯಾಕ್ ಹಾಕುವುದು ಮತ್ತು ಸಿಗ್ನಲ್ ಸಿಸ್ಟಮ್ ಅಳವಡಿಕೆ ಸೇರಿದಂತೆ ಎಲ್ಲಾ ಪ್ರಮುಖ ಕಾಮಗಾರಿಗಳು ಪೂರ್ಣಗೊಂಡಿವೆ. ಆದರೆ ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಂದ ಪರೀಕ್ಷೆ ಮತ್ತು ಪರಿಶೀಲನೆ ಮಾತ್ರ ಬಾಕಿ ಉಳಿದಿದೆ.
5/ 7
ಹೊಸ ಮೆಟ್ರೋ ಮಾರ್ಗದ ಉದ್ಘಾನೆಯ ನಂತರ ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ಮೆಟ್ರೋ ಮಾರ್ಗದ ಕಾಮಗಾರಿ ಯಾವಾಗ ಕೊನೆಗೊಳ್ಳಲಿದೆ ಎಂದು ಹಲವರು ಚರ್ಚೆ ನಡೆಸಿದ್ದರು. ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವೆ ಈಗಲೂ ಬಸ್ ಪ್ರಯಾಣ ಅನಿವಾರ್ಯ ಎಂದು ಟೀಕೆ ವ್ಯಕ್ತವಾಗಿತ್ತು. (ಸಾಂದರ್ಭಿಕ ಚಿತ್ರ)
6/ 7
ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ಮೆಟ್ರೋ ಮಾರ್ಗದ ಕುರಿತು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಈ ಮಾರ್ಗದ ಮೆಟ್ರೋ ಮಾರ್ಗ ಆರಂಭದ ವಿಷಯ ಬಹಿರಂಗಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
7/ 7
ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ಮೆಟ್ರೋ ಮಾರ್ಗ ಜೂನ್ ಅಂತ್ಯದ ವೇಳೆಗೆ ಸಿದ್ಧವಾಗಲಿದೆ ಎಂದು ಅಂಜುಮ್ ಪರ್ವೇಜ್ ಖಚಿತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
First published:
17