Bengaluru Namma Metro: ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಹತ್ವದ ಮಾಹಿತಿ

ಇದೀಗ ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ಮೆಟ್ರೋ ಮಾರ್ಗದ ಕುರಿತು ಬಿಎಂಆರ್​ಸಿಎಲ್​ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಈ ಮಾರ್ಗದ ಮೆಟ್ರೋ ಮಾರ್ಗ ಆರಂಭದ ವಿಷಯ ಬಹಿರಂಗಪಡಿಸಿದ್ದಾರೆ.

First published:

 • 17

  Bengaluru Namma Metro: ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಹತ್ವದ ಮಾಹಿತಿ

  ಬೆಂಗಳೂರಿನ ನಮ್ಮ ಮೆಟ್ರೋ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ವೈಟ್ಫೀಲ್ಡ್ ಮೆಟ್ರೋ ಉದ್ಘಾಟನೆಯಾದ ನಂತರ ಬೈಯಪ್ಪನಹಳ್ಳಿ ಮತ್ತು ಕೆಆರ್ಪು ನಡುವಿನ ಪ್ರಯಾಣದ ಕುರಿತು ಹಲವು ಗೊಂದಲ ಏರ್ಪಟಿತ್ತು. (ಸಾಂದರ್ಭಿಕ ಚಿತ್ರ)

  MORE
  GALLERIES

 • 27

  Bengaluru Namma Metro: ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಹತ್ವದ ಮಾಹಿತಿ

  ಹೊಸ ಮೆಟ್ರೋ ಮಾರ್ಗದ ಉದ್ಘಾನೆಯ ನಂತರ ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ಮೆಟ್ರೋ ಮಾರ್ಗದ ಕಾಮಗಾರಿ ಯಾವಾಗ ಕೊನೆಗೊಳ್ಳಲಿದೆ ಎಂದು ಹಲವರು ಚರ್ಚೆ ನಡೆಸಿದ್ದರು. ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವೆ ಈಗಲೂ ಬಸ್ ಪ್ರಯಾಣ ಅನಿವಾರ್ಯ ಎಂದು ಟೀಕೆ ವ್ಯಕ್ತವಾಗಿತ್ತು. (ಸಾಂದರ್ಭಿಕ ಚಿತ್ರ)

  MORE
  GALLERIES

 • 37

  Bengaluru Namma Metro: ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಹತ್ವದ ಮಾಹಿತಿ

  ಇದೀಗ ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ಮೆಟ್ರೋ ಮಾರ್ಗದ ಕುರಿತು ಬಿಎಂಆರ್​ಸಿಎಲ್​ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಈ ಮಾರ್ಗದ ಮೆಟ್ರೋ ಮಾರ್ಗ ಆರಂಭದ ವಿಷಯ ಬಹಿರಂಗಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 47

  Bengaluru Namma Metro: ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಹತ್ವದ ಮಾಹಿತಿ

  ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ಮೆಟ್ರೋ ಮಾರ್ಗ ಜೂನ್ ಅಂತ್ಯದ ವೇಳೆಗೆ ಸಿದ್ಧವಾಗಲಿದೆ ಎಂದು ಅಂಜುಮ್ ಪರ್ವೇಜ್ ಖಚಿತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 57

  Bengaluru Namma Metro: ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಹತ್ವದ ಮಾಹಿತಿ

  ಪ್ರಧಾನಿ ನರೇಂದ್ರ ಮೋದಿ ಅವರು ವೈಟ್​ಫೀಲ್ಡ್​-ಕೆಆರ್ ಪುರ ನಡುವಿನ ನೇರಳೆ ಮಾರ್ಗವನ್ನು ಉದ್ಘಾಟಿಸಿದ್ದಾರೆ. ಟೋಕನ್ ಪಡೆದುಕೊಂಡ ಪ್ರಧಾನಿಗಳು ಮೆಟ್ರೋದಲ್ಲಿಯೇ ಪ್ರಯಾಣಿಸಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 67

  Bengaluru Namma Metro: ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಹತ್ವದ ಮಾಹಿತಿ

  ದೇಶದಲ್ಲೇ 2ನೇ ಅತಿ ಉದ್ದದ ಮಾರ್ಗ ಹೊಂದಿರುವ ಹೆಗ್ಗಳಿಕೆ ನಮ್ಮ ಮೆಟ್ರೋ ಭಾಜನವಾಗಿದೆ. KR ಪುರ-ವೈಟ್‌ಫೀಲ್ಡ್ ನಡುವೆ 13.71 ಕಿಲೋ ಮೀಟರ್ ಉದ್ದದ ಮೆಟ್ರೋ ಮಾರ್ಗ ಇದಾಗಿದೆ. ಈ ಮಾರ್ಗದಿಂದ ಪ್ರತಿದಿನ 2 ರಿಂದ 3 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 77

  Bengaluru Namma Metro: ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಹತ್ವದ ಮಾಹಿತಿ

  ಹೊಸ ಮಾರ್ಗದಿಂದ ಕೃಷ್ಣರಾಜಪುರ - ವೈಟ್‌ಫೀಲ್ಡ್‌ ನಡುವಿನ ಪ್ರಯಾಣ ಅವಧಿ ಗಣನೀಯವಾಗಿ ಕಡಿಮೆಯಾಗಲಿದೆ. ರಸ್ತೆ ಮಾರ್ಗವಾಗಿ ಈ ದಾರಿ ಕ್ರಮಿಸಲು ಕನಿಷ್ಠ ಒಂದು ಗಂಟೆ ಬೇಕಾಗುತ್ತದೆ. (ಸಾಂದರ್ಭಿಕ ಚಿತ್ರ)

  MORE
  GALLERIES