Bengaluru Metro Blue Line: ನಮ್ಮ ಮೆಟ್ರೋ ನೀಲಿ ಮಾರ್ಗ, ಇಲ್ಲಿದೆ ಮಹತ್ವದ ಅಪ್​ಡೇಟ್

Bengaluru News Today: ಬೆಂಗಳೂರು ವಿಮಾನ ನಿಲ್ದಾಣದಿಂದ ನಗರವನ್ನು ಸಂಪರ್ಕಿಸುವ ನಮ್ಮ ಮೆಟ್ರೋದ ನೀಲಿ ಮಾರ್ಗದ ಕಾಮಗಾರಿ ಭರದಿಂದ ಸಾಗುತ್ತಿದೆ.

First published:

  • 17

    Bengaluru Metro Blue Line: ನಮ್ಮ ಮೆಟ್ರೋ ನೀಲಿ ಮಾರ್ಗ, ಇಲ್ಲಿದೆ ಮಹತ್ವದ ಅಪ್​ಡೇಟ್

    ಬೆಂಗಳೂರಿನ ನಮ್ಮ ಮೆಟ್ರೋವನ್ನು ದಿನೇ ದಿನೇ ವಿಸ್ತರಿಸಲಾಗುತ್ತಿದೆ. ಇನ್ನಷ್ಟು ಪ್ರದೇಶಗಳಿಗೆ ಮೆಟ್ರೋ ಜಾಲವನ್ನು ತಲುಪಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Metro Blue Line: ನಮ್ಮ ಮೆಟ್ರೋ ನೀಲಿ ಮಾರ್ಗ, ಇಲ್ಲಿದೆ ಮಹತ್ವದ ಅಪ್​ಡೇಟ್

    ಇದೇ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಮೆಟ್ರೋ ಮಾರ್ಗದ ಕುರಿತು ಮಹತ್ವದ ಸುದ್ದಿ ಹೊರಬಿದ್ದಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ನಗರವನ್ನು ಸಂಪರ್ಕಿಸುವ ನಮ್ಮ ಮೆಟ್ರೋದ ನೀಲಿ ಮಾರ್ಗದ ಕಾಮಗಾರಿ ಭರದಿಂದ ಸಾಗುತ್ತಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Metro Blue Line: ನಮ್ಮ ಮೆಟ್ರೋ ನೀಲಿ ಮಾರ್ಗ, ಇಲ್ಲಿದೆ ಮಹತ್ವದ ಅಪ್​ಡೇಟ್

    ಕಳೆದ ವಾರ ನಮ್ಮ ಮೆಟ್ರೋ ನೀಲಿ ಮಾರ್ಗದ ಯು-ಗರ್ಡರ್​ಗಳ ಮೊದಲ ಸೆಟ್​ಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ BMRCL ನೀಲಿ ಮಾರ್ಗದ ಕಾಮಗಾರಿಯಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Metro Blue Line: ನಮ್ಮ ಮೆಟ್ರೋ ನೀಲಿ ಮಾರ್ಗ, ಇಲ್ಲಿದೆ ಮಹತ್ವದ ಅಪ್​ಡೇಟ್

    ಇತ್ತ ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ಮೆಟ್ರೋ ಮಾರ್ಗದ ಕುರಿತು ಮಹತ್ವದ ಅಪ್ಡೇಟ್ ದೊರೆತಿದೆ. ಈ ಮಾರ್ಗದ ಮೆಟ್ರೋ ಮಾರ್ಗ ಆರಂಭದ ಸಮಯದ ಕುರಿತು ಸುದ್ದಿ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Metro Blue Line: ನಮ್ಮ ಮೆಟ್ರೋ ನೀಲಿ ಮಾರ್ಗ, ಇಲ್ಲಿದೆ ಮಹತ್ವದ ಅಪ್​ಡೇಟ್

    ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ಮೆಟ್ರೋ ಮಾರ್ಗ ಜೂನ್ ಅಂತ್ಯದ ವೇಳೆಗೆ ಸಿದ್ಧವಾಗಲಿದೆ ಎಂದು ಅಂಜುಮ್ ಪರ್ವೇಜ್ ಖಚಿತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Metro Blue Line: ನಮ್ಮ ಮೆಟ್ರೋ ನೀಲಿ ಮಾರ್ಗ, ಇಲ್ಲಿದೆ ಮಹತ್ವದ ಅಪ್​ಡೇಟ್

    ದೇಶದಲ್ಲೇ 2ನೇ ಅತಿ ಉದ್ದದ ಮಾರ್ಗ ಹೊಂದಿರುವ ಹೆಗ್ಗಳಿಕೆ ನಮ್ಮ ಮೆಟ್ರೋ ಭಾಜನವಾಗಿದೆ. KR ಪುರ-ವೈಟ್‌ಫೀಲ್ಡ್ ನಡುವೆ 13.71 ಕಿಲೋ ಮೀಟರ್ ಉದ್ದದ ಮೆಟ್ರೋ ಮಾರ್ಗ ಇದಾಗಿದೆ. ಈ ಮಾರ್ಗದಿಂದ ಪ್ರತಿದಿನ 2 ರಿಂದ 3 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Metro Blue Line: ನಮ್ಮ ಮೆಟ್ರೋ ನೀಲಿ ಮಾರ್ಗ, ಇಲ್ಲಿದೆ ಮಹತ್ವದ ಅಪ್​ಡೇಟ್

    ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 6 ಮೆಟ್ರೋ ರೈಲು ನಿಲ್ದಾಣಗಳ ಹೆಸರನ್ನು ಬದಲಾಯಿಸಿದೆ. ಸ್ಥಳೀಯರ ಗೊಂದಲದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಆರ್​ಸಿಎಲ್ ಮೂಲಗಳು ತಿಳಿಸಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES