ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಧರೆಗುರುಳಿದ ಘಟನೆ ಮಾಸುವ ಮುನ್ನವೇ ಇನ್ನೊಂದು ಆಪತ್ತಿನ ಘಟನೆ ನಡೆದಿರೋದು ಬೆಳಕಿಗೆ ಬಂದಿದೆ. (ಸಾಂದರ್ಭಿಕ ಚಿತ್ರ)
2/ 9
ಬೆಂಗಳೂರಿನ ಪಟ್ಟಣಗೆರೆ ಮೆಟ್ರೋ ಸ್ಟೇಷನ್ ಕೂಗಳತೆ ದೂರದಲ್ಲಿ ಹಳಿಯಲ್ಲಿ ಬಿರುಕು ಕಂಡುಬಂದಿದೆ. (ಸಾಂದರ್ಭಿಕ ಚಿತ್ರ)
3/ 9
ಭಾರೀ ಅನಾಹುತವೊಂದು ಆಗೋದು ಸ್ವಲ್ಪದರಲ್ಲಿ ತಪ್ಪಿದೆ. ಟ್ರ್ಯಾಕ್ ಹಾಕಿದ ಮೂರು ವರ್ಷದೊಳಗೆ ಹಳಿಯಲ್ಲಿ ಬಿರುಕು ಕಂಡುಬಂದಿದೆ.
4/ 9
ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ಗಮನಿಸಿದ ಪೈಲೆಟ್, ಸಿಬ್ಬಂದಿ ತಕ್ಷಣ ಎಚ್ಚೆತ್ತುಕೊಂಡಿದ್ದಾರೆ. ಹಳಿಯಲ್ಲಿ ಕಂಡುಬಂದ ಬಿರುಕಿನಿಂದ ಟ್ರ್ಯಾಕ್ ಸೌಂಡ್, ಸ್ಪೀಡಲ್ಲಿ ಬದಲಾವಣೆಯಾಗಿದೆ. ಕೂಡಲೇ ಎಚ್ಚೆತ್ತ ನಮ್ಮ ಮೆಟ್ರೋ ಟೀಮ್ ಹಳಿಯನ್ನು ದುರಸ್ಥಿಗೊಳಿಸಿದೆ.
5/ 9
ಮೆಟ್ರೋ ಹಳಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಡೀ ದಿನ ಮತ್ತೊಂದು ಟ್ರ್ಯಾಕ್ನಲ್ಲಿ ಮೆಟ್ರೋ ಓಡಾಟ ನಡೆದಿದೆ. (ಸಾಂದರ್ಭಿಕ ಚಿತ್ರ)
6/ 9
ಟ್ರ್ಯಾಕ್ ಸರಿಪಡಿಸಿದ ನಂತರ ಎರಡು ಹಳಿಗಳಲ್ಲಿ ಎಂದಿನಂತೆ ನಮ್ಮ ಮೆಟ್ರೋ ಕಾರ್ಯಾಚರಣೆ ನಡೆಯಲಿದೆ. (ಸಾಂದರ್ಭಿಕ ಚಿತ್ರ)
7/ 9
ನಮ್ಮ ಮೆಟ್ರೋ ಹಳಿಯಲ್ಲಿ ಯಾವಾಗ ಬಿರುಕು ಕಾಣಿಸಿಕೊಂಡಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಖಚಿತಗೊಂಡಿಲ್ಲ. (ಸಾಂದರ್ಭಿಕ ಚಿತ್ರ)
8/ 9
ಈ ಘಟನೆಯಿಂದ ನಾಯಂಡಹಳ್ಳಿ ಟು ಕೆಂಗೇರಿ ಮೆಟ್ರೋ ಕಾಮಗಾರಿಯಲ್ಲಿ ಲೋಪವಾಯ್ತೇ? ಹೊಸದಾಗಿ ನಿರ್ಮಿಸಿದ ಟ್ರ್ಯಾಕ್ ಬಿರುಕು ಬೀಳಲು ಕಾರಣವೇನು? ಗುತ್ತಿಗೆದಾರ ಮೇಲೆ ಏನು ಕ್ರಮ ಕೈಗೊಂಡಿದೆ? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. (ಸಾಂದರ್ಭಿಕ ಚಿತ್ರ)
9/ 9
ನಮ್ಮ ಮೆಟ್ರೋ ಹಳಿ ಬಿರುಕು ಬಿಟ್ಟಿರುವುದನ್ನು BMRCL ನಿಗೂಢವಾಗಿ ದುರಸ್ಥಿಗೊಳಿಸಿದ ಕುರಿತು ಅನುಮಾನಗಳು ಹುಟ್ಟಿಕೊಂಡಿವೆ. (ಸಾಂದರ್ಭಿಕ ಚಿತ್ರ)
First published:
19
Bengaluru Namma Metro: ನಮ್ಮ ಮೆಟ್ರೋದಲ್ಲಿ ತಪ್ಪಿದ ಭಾರೀ ಅನಾಹುತ!