Bengaluru Namma Metro: ಮೆಟ್ರೋ ಪ್ರಯಾಣಿಕರಿಗೆ ಇನ್ನಿರಲ್ಲ ಈ ಸಮಸ್ಯೆ

Bengaluru News Today: ಕೆಆರ್ ಪುರ ರೈಲು ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣದ ನಡುವೆ ಕಾಲು ಮೇಲ್ಸೇತುವೆ (FOB) ನಿರ್ಮಾಣವು ಕೊನೆಗೂ ಪ್ರಾರಂಭವಾಗಿದೆ.

First published:

 • 17

  Bengaluru Namma Metro: ಮೆಟ್ರೋ ಪ್ರಯಾಣಿಕರಿಗೆ ಇನ್ನಿರಲ್ಲ ಈ ಸಮಸ್ಯೆ

  ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ನೈಋತ್ಯ ರೈಲ್ವೆ (SWR) ಮತ್ತು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಡುವಿನ ದೀರ್ಘಕಾಲದ ಭಿನ್ನಾಭಿಪ್ರಾಯ ಕೊನೆಗೊಂಡಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 27

  Bengaluru Namma Metro: ಮೆಟ್ರೋ ಪ್ರಯಾಣಿಕರಿಗೆ ಇನ್ನಿರಲ್ಲ ಈ ಸಮಸ್ಯೆ

  ಕೆಆರ್ ಪುರ ರೈಲು ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣದ ನಡುವೆ ಕಾಲು ಮೇಲ್ಸೇತುವೆ (FOB) ನಿರ್ಮಾಣವು ಕೊನೆಗೂ ಪ್ರಾರಂಭವಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 37

  Bengaluru Namma Metro: ಮೆಟ್ರೋ ಪ್ರಯಾಣಿಕರಿಗೆ ಇನ್ನಿರಲ್ಲ ಈ ಸಮಸ್ಯೆ

  ಈ ಮೇಲ್ಸೇತುವೆ ನಿರ್ಮಾಣದಿಂದ ಮೆಟ್ರೋ ಪ್ರಯಾಣಿಕರು ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 47

  Bengaluru Namma Metro: ಮೆಟ್ರೋ ಪ್ರಯಾಣಿಕರಿಗೆ ಇನ್ನಿರಲ್ಲ ಈ ಸಮಸ್ಯೆ

  ಇತ್ತೀಚಿನ ವರದಿಗಳ ಪ್ರಕಾರ ನೈಋತ್ಯ ರೈಲ್ವೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಗೆ 3,600 ಚದರ ಮೀಟರ್ ಜಾಗವನ್ನು KR ಪುರ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ನಂ 4 ರ ಬಳಿಯಿರುವ ಪಾರ್ಕಿಂಗ್ ಸ್ಥಳದಲ್ಲಿ ನೀಡಲು ಒಪ್ಪಿಕೊಂಡಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 57

  Bengaluru Namma Metro: ಮೆಟ್ರೋ ಪ್ರಯಾಣಿಕರಿಗೆ ಇನ್ನಿರಲ್ಲ ಈ ಸಮಸ್ಯೆ

  ಬೈಯಪ್ಪನಹಳ್ಳಿ ಮತ್ತು ಕೆಆರ್ ಪುರ ನಡುವಿನ 2.5-ಕಿಲೋ ಮೀಟರ್ ದೂರದ ಮೆಟ್ರೋ ಮಾರ್ಗವು ಜೂನ್ ತಿಂಗಳ ವೇಳೆಗೆ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಅಧಿಕಾರಿಗಳು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 67

  Bengaluru Namma Metro: ಮೆಟ್ರೋ ಪ್ರಯಾಣಿಕರಿಗೆ ಇನ್ನಿರಲ್ಲ ಈ ಸಮಸ್ಯೆ

  ಈ ಮಾರ್ಗದಲ್ಲಿ ಎರಡು ತಿಂಗಳೊಳಗೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ಜೂನ್ ತಿಂಗಳಲ್ಲಿ ಉದ್ಘಾಟನೆ ಮಾಡುವ ಸಾಧ್ಯತೆ ಇದೆ ಎಂದು ಬಿಎಂಆರ್​ಸಿ ಅಧಿಕಾರಿಗಳು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 77

  Bengaluru Namma Metro: ಮೆಟ್ರೋ ಪ್ರಯಾಣಿಕರಿಗೆ ಇನ್ನಿರಲ್ಲ ಈ ಸಮಸ್ಯೆ

  ಈ ಮಾರ್ಗದಲ್ಲಿ ಟ್ರ್ಯಾಕ್ ಹಾಕುವುದು ಮತ್ತು ಸಿಗ್ನಲ್ ಸಿಸ್ಟಮ್ ಅಳವಡಿಕೆ ಸೇರಿದಂತೆ ಎಲ್ಲಾ ಪ್ರಮುಖ ಕಾಮಗಾರಿಗಳು ಪೂರ್ಣಗೊಂಡಿವೆ. ಆದರೆ ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಂದ ಪರೀಕ್ಷೆ ಮತ್ತು ಪರಿಶೀಲನೆ ಮಾತ್ರ ಬಾಕಿ ಉಳಿದಿದೆ. ಹೀಗಾಗಿ ಸದ್ಯದಲ್ಲೇ ಈ ಮಾರ್ಗದಲ್ಲಿ ಮೆಟ್ರೊ ರೈಲು ಸಂಚರಿಸುವ ನಿರೀಕ್ಷೆಯಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES