ಬೆಂಗಳೂರಿನ ನಿವಾಸಿಗಳೇ ಗಮನಿಸಿ, ನಿಮಗೊಂದು ಪ್ರಮುಖ ಮಾಹಿತಿ ಇಲ್ಲಿದೆ. ಬೆಂಗಳೂರಿನ ಲಕ್ಷಾಂತರ ಪ್ರಯಾಣಿಕರ ಅಚ್ಚುಮೆಚ್ಚಿನ ನಮ್ಮ ಮೆಟ್ರೋ ಕುರಿತು ಮಹತ್ವದ ಅಪ್ಡೇಟ್ ಒಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 7
ಹೌದು, ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯ ಉಂಟಾಗಿದೆ. 7 ಗಂಟೆಗೆ ಆರಂಭವಾಗಬೇಕಿದ್ದ ಮೆಟ್ರೋ ಸಂಚಾರ ತಡವಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಏಪ್ರಿಲ್ 23ರಂದು ಅಂದರೆ ಭಾನುವಾರ ಹಸಿರು ಮಾರ್ಗದಲ್ಲಿ 7 ಗಂಟೆಗೆ ಆರಂಭವಾಗಬೇಕಿದ್ದ ಮೆಟ್ರೋ ಸಂಚಾರ ನಿಗದಿತ ಸಮಯಕ್ಕೆ ಆರಂಭವಾಗಿಲ್ಲ ಎಂದು ಒನ್ ಇಂಡಿಯಾ ಕನ್ನಡ ಜಾಕತಾಣ ವರದಿ ಮಾಡಿದೆ. (ಸಾಂದರ್ಭಿಕ ಚಿತ್ರ)
4/ 7
ವಾರದ ಇತರ ದಿನಗಳಲ್ಲಿ ನಮ್ಮ ಮೆಟ್ರೊ ಸಂಚಾರ ಮುಂಜಾನೆ 5:30ಕ್ಕೆ ಆರಂಭವಾಗುತ್ತದೆ. ಆದರೆ ಭಾನುವಾರ ಮಾತ್ರ 7 ಗಂಟೆಗೆ ಆರಂಭವಾಗುತ್ತದೆ. ಆದರೆ ಏಪ್ರಿಲ್ 23ರಂದು 7 ಗಂಟೆಗೆ ಹಸಿರು ಮಾರ್ಗದ ರೈಲು ಸಂಚಾರ ಆರಂಭಗೊಂಡಿಲ್ಲ. (ಸಾಂದರ್ಭಿಕ ಚಿತ್ರ)
5/ 7
ಇತ್ತ ನಮ್ಮ ಮೆಟ್ರೋ ನೇರಳೆ ಮಾರ್ಗ ಮಾತ್ರ ಎಂದಿನಂತೆ ನಿಗದಿತ ಸಮಯಕ್ಕೆ ಸೇವೆ ಆರಂಭಿಸಿದೆ. (ಸಾಂದರ್ಭಿಕ ಚಿತ್ರ)
6/ 7
ಇನ್ನು ನಮ್ಮ ಮೆಟ್ರೋ ಕಾಮಗಾರಿಯ ಕುರಿತು ಸಹ ಪ್ರಮುಖ ಸುದ್ದಿ ಹೊರಬಿದ್ದಿದೆ. ಬೆಂಗಳೂರು ನಗರದ ದೊಡ್ಡಾನುಕುಂದಿಯ ಅಂಡರ್ಪಾಸ್ನಲ್ಲಿ ನಮ್ಮ ಮೆಟ್ರೋ ಅಂಡರ್ಪಾಸ್ ಕಾಮಗಾರಿ ಆರಂಭಿಸಲು BMRCL ನಿರ್ಧರಿಸಿದೆ. ಕಳೆದ ಕೆಲವು ತಿಂಗಳುಗಳಿಂದ ನಿಂತಿದ್ದ ಈ ಅಂಡರ್ಪಾಸ್ ಕಾಮಗಾರಿಗೆ ಇದೀಗ ಮರು ಚಾಲನೆ ದೊರೆಯಲಿದೆ. (ಸಾಂದರ್ಭಿಕ ಚಿತ್ರ)
7/ 7
ಬೆಂಗಳೂರಿನ ಕೆಆರ್ ಪುರ ಮತ್ತು ಸಿಲ್ಕ್ ಬೋರ್ಡ್ಗೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ ಇದಾಗಿದೆ. ಈ ಒಟ್ಟು 19 ಕಿಲೋ ಮೀಟರ್ ವ್ಯಾಪ್ತಿಯ ಮಾರ್ಗದಿಂದ ಟ್ರಾಫಿಕ್ ಸಮಸ್ಯೆ ಪರಿಹಾರವಾಗುವ ನಿರೀಕ್ಷೆಯಿದೆ. (ಸಾಂದರ್ಭಿಕ ಚಿತ್ರ)
First published:
17
Bengaluru Metro: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ