ವೈಟ್ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಸಾದರ ಮಂಗಲ, ನಲ್ಲೂರ ಹಳ್ಳಿ, ಸೀತಾರಾಮಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರ್ಪಾಳ್ಯ, ಮಹೇವಪುರ, ಕೃಷ್ಣರಾಜಪುರ ಮತ್ತು ಬೆನ್ನಿಗಾನಹಳ್ಳಿ ನಿಲ್ದಾಣಗಳಲ್ಲಿ ಬೈಯಪ್ಪನಹಳ್ಳಿಯಿಂದ ವೈಟ್ಫೀಲ್ಡ್ ಮಾರ್ಗದ ಮೆಟ್ರೋ ರೈಲು ನಿಲುಗಡೆ ಹೊಂದಲಿದೆ. (ಸಾಂದರ್ಭಿಕ ಚಿತ್ರ)