ಕೆ.ಆರ್. ಪುರದಿಂದ ವೈಟ್ಫೀಲ್ಡ್ ಮೆಟ್ರೋ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ, ಈ ಮಾರ್ಗದಲ್ಲಿ ಪ್ರಯಾಣಿಸುವ ಸಾರ್ವಜನಿಕರಂತೂ ಈ ಸುದ್ದಿಯನ್ನು ಮಿಸ್ ಮಾಡ್ದೇ ಓದಬೇಕು. (ಸಾಂದರ್ಭಿಕ ಚಿತ್ರ)
2/ 8
ಕೆ.ಆರ್. ಪುರದಿಂದ ವೈಟ್ಫೀಲ್ಡ್ ಮೆಟ್ರೋ ಮಾರ್ಗದ ಸುರಕ್ಷತಾ ಪರಿಶೀಲನೆಯನ್ನು ಫೆಬ್ರವರಿ 16 ಮತ್ತು 20 ರ ನಡುವೆ ನಡೆಸುವ ಸಾಧ್ಯತೆಯಿದೆ. (ಸಾಂದರ್ಭಿಕ ಚಿತ್ರ)
3/ 8
ಈ ಎರಡೂ ಪ್ರದೇಶಗಳ ನಡುವೆ ಸದ್ಯದಲ್ಲೇ ಮೆಟ್ರೋ ಓಡಾಟ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
4/ 8
ಇಲ್ಲಿನ ಕೆ.ಆರ್. ಪುರದಿಂದ ವೈಟ್ಫೀಲ್ಡ್ ಮಾರ್ಗವು ಬೈಯಪ್ಪನಹಳ್ಳಿಯಿಂದ ವೈಟ್ಫೀಲ್ಡ್ ಮಾರ್ಗದ (ಪರ್ಪಲ್ ಲೈನ್) ಹಂತ II ರ ಅಡಿಯಲ್ಲಿ ಒಂದು ಭಾಗವಾಗಿದೆ. (ಸಾಂದರ್ಭಿಕ ಚಿತ್ರ)
5/ 8
2024ರಲ್ಲಿ ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿ ಸಂಪೂರ್ಣ ಮುಕ್ತಾಯಗೊಳ್ಳಲಿದೆ ಎಂದು ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)
6/ 8
ಈ ಎರಡೂ ಮಾರ್ಗಗಳ ನಡುವಿನ ಮೆಟ್ರೋ ಮಾರ್ಗ ಆರಂಭವಾದಲ್ಲಿ ಸಾವಿರಾರು ಪ್ರಯಾಣಿಕರಿಗೆ ಅನುಕೂಲ ಆಗಲಿದೆ. (ಸಾಂದರ್ಭಿಕ ಚಿತ್ರ)
7/ 8
ಅಕ್ಟೋಬರ್ ತಿಂಗಳಿನಲ್ಲೇ ಬಿಎಂಆರ್ಸಿಎಲ್ ವೈಟ್ಫೀಲ್ಡ್ ಮತ್ತು ಪಟ್ಟಂದೂರು ಅಗ್ರಹಾರ ನಡುವಿನ 3.5 ಕಿ.ಮೀವರೆಗೆ ಪ್ರಾಯೋಗಿಕ ಸಂಚಾರವನ್ನು ಪ್ರಾರಂಭಿಸಿತ್ತು. (ಸಾಂದರ್ಭಿಕ ಚಿತ್ರ)
8/ 8
ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿಯ ನೇರಳೆ ಲೈನ್ ಮೈಸೂರು ರಸ್ತೆ-ಚಲ್ಲಘಟ್ಟದ ನಡುವೆ ಸಂಪರ್ಕ ಕಲ್ಪಿಸಲಿದೆ. ನಮ್ಮ ಮೆಟ್ರೋ 2ನೇ ಹಂತದ ನೇರಳೆ ಲೈನ್ ಬೈಯಪ್ಪನಹಳ್ಳಿ-ವೈಟ್ಫೀಲ್ಡ್ ನಡುವೆ ಸಂಚಾರ ಮಾಡಲಿದ್ದು ಈ ಮಾರ್ಗದ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಿದೆ. (ಸಾಂದರ್ಭಿಕ ಚಿತ್ರ)