ಬೆಂಗಳೂರು ಮೆಟ್ರೋ ರೈಲು ಯೋಜನೆಯು ಪ್ರಸ್ತುತ 56 ಕಿಮೀ ಉದ್ದದ ಮಾರ್ಗ ಹೊಂದಿದ್ದು ಪರ್ಪಲ್ ಲೈನ್ ಮತ್ತು ಗ್ರೀನ್ ಲೈನ್ ಈ ಎರಡು ಮಾರ್ಗಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಪರ್ಪಲ್ ಲೈನ್ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಯವರೆಗೆ ಹಾದು ಹೋದರೆ, ಗ್ರೀನ್ ಲೈನ್ ನಾಗಸಂದ್ರದಿಂದ ಯಲಚೇನಹಳ್ಳಿಯವರೆಗೆ ಸಾಗುತ್ತದೆ. (ಸಾಂದರ್ಭಿಕ ಚಿತ್ರ)