ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್ವರೆಗೆ, ಬ್ರಿಗೇಡ್ ರಸ್ತೆಯಲ್ಲಿ, ಕಾವೇರಿ ಎಂಪೋರಿಯಂ ಜಂಕ್ಷನ್ನಿಂದ ಅಪೇರಾ ಜಂಕ್ಷನ್ವರೆಗೆ, ಚರ್ಚ್ ಸ್ಟ್ರೀಟ್ರಲ್ಲಿ, ಬ್ರಿಗೇಡ್ ರಸ್ತೆ ಜಂಕ್ಷನ್ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ವರೆಗೆ, ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ.ರಸ್ತೆ ಜಂಕ್ಷನ್ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. (ಸಾಂದರ್ಭಿಕ ಚಿತ್ರ)