ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿರುವ ಕಾರಣ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 7
ಪ್ರಯಾಣಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಮೆಟ್ರೋ ಸೇವೆಯನ್ನು ವಿಸ್ತರಣೆ ಮಾಡುವ ಕುರಿತು ನಮ್ಮ ಮೆಟ್ರೋ ನಿಗಮ ಅಧಿಕೃತ ಪ್ರಕಟಣೆ ನೀಡಿದೆ. (ಸಾಂದರ್ಭಿಕ ಚಿತ್ರ)
3/ 7
ಚುನಾವಣೆ ನಡೆಯಲಿರುವ ಮೇ 10 ರ ಮಧ್ಯರಾತ್ರಿಯವರೆಗೂ ನಮ್ಮ ಮೆಟ್ರೋ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ. ಮೇ 10ರಂದು ಮಧ್ಯರಾತ್ರಿ 12:05 ರವರೆಗೂ ನಮ್ಮ ಮೆಟ್ರೋ ಸೇವೆ ಇರಲಿದೆ. (ಸಾಂದರ್ಭಿಕ ಚಿತ್ರ)
4/ 7
ಮೇ 10ರಂದು ಎಲ್ಲಾ ಮೆಟ್ರೋ ನಿಲ್ದಾಣಗಳಿಂದಲೂ ಮಧ್ಯರಾತ್ರಿ ಮೆಟ್ರೋ ಸೇವೆ ದೊರೆಯಲಿದೆ ಬೈಯಪ್ಪನಹಳ್ಳಿ, ಕೆಂಗೇರಿ, ರೇಷ್ಮೆ ಸಂಸ್ಥೆ, ನಾಗಸಂದ್ರ, ಕೃಷ್ಣರಾಜಪುರ, ವೈಟ್ ಫೀಲ್ಡ್ ನಿಂದ ಮಧ್ಯರಾತ್ರಿ 12:05ಕ್ಕೆ ರೈಲು ಹೊರಡಲಿದೆ. (ಸಾಂದರ್ಭಿಕ ಚಿತ್ರ)
5/ 7
ಜೊತೆಗೆ ಮೆಜೆಸ್ಟಿಕ್ ಮೆಟ್ರೋ ಸ್ಷೇಷನ್ನಿಂದ ರಾತ್ರಿ 12:35 ಕ್ಕೆ ಕೊನೆಯ ನಮ್ಮ ಮೆಟ್ರೋ ರೈಲು ಹೊರಡಲಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಪ್ರಯಾಣಿಕರು ಮೆಟ್ರೋ ಸೇವೆಯನ್ನು ಮಧ್ಯರಾತ್ರಿಯವರೆಗೂ ವಿಸ್ತರಣೆ ಮಾಡಿರುವುದನ್ನು ಸದುಪಯೋಗ ಪಡಿಸಿಕೊಳ್ಳುವಂತೆ BMRCL ಮನವಿ ಮಾಡಿದೆ. (ಸಾಂದರ್ಭಿಕ ಚಿತ್ರ)
7/ 7
ಒಟ್ಟಾರೆ ಕರ್ನಾಟಕ ವಿಧಾನಸಭಾ ಚುನಾವಣೆಯ ನಿಮಿತ್ತ ಬೆಂಗಳೂರು ನಾಗರಿಕರು ಮಧ್ಯರಾತ್ರಿಯವರೆಗೂ ಮೆಟ್ರೋ ಸೇವೆಯನ್ನು ಬಳಸಿ ಪ್ರಯಾಣಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)
First published:
17
Bengaluru Namma Metro: ಮೆಟ್ರೋ ಸೇವೆ ಮಧ್ಯರಾತ್ರಿಯವರೆಗೂ ವಿಸ್ತರಣೆ