ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಬರೋಬ್ಬರಿ ಶೇಕಡಾ 50ರಷ್ಟು ಕುಸಿತವಾಗಿದೆ. ಈ ಕುರಿತು ಇಲ್ಲಿದೆ ಮಾಹಿತಿ.
2/ 8
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದ ಮೇ 10 ರಂದು ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಶೇಕಡಾ 50ರಷ್ಟು ಕುಸಿತವಾಗಿದೆ ಎಂದು ಮಾಶಹಿತಿ ಬಹಿರಂಗವಾಗಿದೆ.
3/ 8
ಮತದಾನದ ದಿನದಂದು ಮೆಟ್ರೋ ಪ್ರಯಾಣಿಕರ ಸಂಖ್ಯೆ ಸುಮಾರು 50 ಪ್ರತಿಶತದಷ್ಟು ಕುಸಿದಿದೆ. ಮೇ 10 ರಂದು ರಾತ್ರಿ 9.30 ರವರೆಗೆ ಮೆಟ್ರೋ ರೈಲುಗಳ ನೇರಳೆ ಮತ್ತು ಹಸಿರು ಎರಡೂ ಮಾರ್ಗಗಳನ್ನು ಸೇರಿ 3,03,845 ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.
4/ 8
ಕೆಆರ್ ಪುರ-ವೈಟ್ಫೀಲ್ಡ್ ಮಾರ್ಗದಲ್ಲಿ ಇದೇ ಅವಧಿಯಲ್ಲಿ 12,395 ಜನರು ಪ್ರಯಾಣಿಸಿದ್ದಾರೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
5/ 8
ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಪ್ರತಿದಿ ಸರಾಸರಿ 5.85 ಲಕ್ಷ ಜನರು ಪ್ರಯಾಣಿಸುತ್ತಾರೆ. ವೈಟ್ಫೀಲ್ಡ್ ಮೆಟ್ರೋ ಮಾರ್ಗದಲ್ಲಿ ಪ್ರತಿದಿನ 30,000 ಜನರು ಪ್ರಯಾಣಿಸುತ್ತಾರೆ.
6/ 8
ಮತದಾನದ ದಿನದಂದು ಮಧ್ಯರಾತ್ರಿಯವರೆಗೆ ಮೆಟ್ರೋ ರೈಲುಗಳು ಸೇವೆ ನೀಡಿವೆ. ಆದರೂ ಸಹ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತವಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಅಧಿಕಾರಿ ತಿಳಿಸಿದ್ದಾರೆ.
7/ 8
ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ವಿಸ್ತರಣೆ ಕಾಮಗಾರಿ ಭರದಿಂದ ಸಾಗುತ್ತಿದೆ. ರಾಜ್ಯ ರಾಜಧಾನಿಯ ಹಲವು ಪ್ರಮುಖ ಪ್ರದೇಶಗಳಲ್ಲಿ ಇನ್ನೂ ಮೆಟ್ರೋ ಸೇವೆ ದೊರೆತಿಲ್ಲ. ಹೀಗಾಗಿ ಶೀಘ್ರ ಟ್ರಾಫಿಕ್ ಹೆಚ್ಚಿರುವ ರಸ್ತೆಗಳಲ್ಲಿ ಅನುಕೂಲ ಮಾಡಿಕೊಡಲು ಮೆಟ್ರೋ ಕಾಮಗಾರಿ ನಡೆಸಲಾಗುತ್ತಿದೆ. (ಸಾಂದರ್ಭಿಕ ಚಿತ್ರ)
8/ 8
ಇದೇ ವೇಳೆ ನಮ್ಮ ಮೆಟ್ರೋ ಕಾಮಗಾರಿಗಾಗಿ 1,754 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
First published:
18
Bengaluru Namma Metro: ಮೆಟ್ರೋ ಪ್ರಯಾಣಿಕರ ಸಂಖ್ಯೆ ಶೇಕಡಾ 50ರಷ್ಟು ಕುಸಿತ!