Bengaluru Namma Metro: 2023ರಲ್ಲಿ ನಮ್ಮ ಮೆಟ್ರೋ ಇನ್ನಷ್ಟು ವಿಸ್ತರಣೆ! ಈ ಮಾರ್ಗದ ಜನತೆಗೆ ಗುಡ್ ನ್ಯೂಸ್
Bangalore Latest News Today: 18.82 ಉದ್ದದ ಈ ಕಾರಿಡಾರ್ 16 ಮೆಟ್ರೋ ನಿಲ್ದಾಣಗಳಲ್ಲಿ ಸೇವೆ ನೀಡಲಿದೆ. ಈ ಭಾಗದ ನಾಗರಿಕರು ನಮ್ಮ ಮೆಟ್ರೋ ಸೇವೆಯನ್ನು ಬಳಸಿಕೊಂಡು ತಮ್ಮ ಪ್ರಯಾಣ ಮಾಡಬಹುದಾಗಿದೆ.
ಬೆಂಗಳೂರು ನಮ್ಮ ಮೆಟ್ರೋ ಲಕ್ಷಾಂತರ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಇದೇ ವರ್ಷ ನಮ್ಮ ಮೆಟ್ರೋ ಇನ್ನಷ್ಟು ವಿಸ್ತರಣೆ ಆಗಲಿದೆ. ಈ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 8
ಬೆಂಗಳೂರು ನಮ್ಮ ಮೆಟ್ರೋ 2023ರಲ್ಲಿ 30.09 ಕಿಲೋ ಮೀಟರ್ ವಿಸ್ತರಣೆ ಆಗುತ್ತಿದೆ. ಬೆಂಗಳೂರಿನ ಟ್ರಾಫಿಕ್ ಕಡಿಮೆ ಮಾಡುವಲ್ಲಿ ಈ ವಿಸ್ತರಣೆ ಪ್ರಮುಖ ಪಾತ್ರ ವಹಿಸಲಿದೆ. (ಸಾಂದರ್ಭಿಕ ಚಿತ್ರ)
3/ 8
ನಮ್ಮ ಮೆಟ್ರೋದಲ್ಲಿ ಈ ವರ್ಷ 3 ಮಾರ್ಗಗಳು ವಾಣಿಜ್ಯ ಸಂಚಾರಕ್ಕೆ ಮುಕ್ತಗೊಳ್ಳಲಿವೆ.ಅಲ್ಲದೇ ವೈಟ್ಫೀಲ್ಡ್ ಮಾರ್ಗ ಮಾರ್ಚ್ ತಿಂಗಳಿನಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
4/ 8
ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮತ್ತು ಹಸಿರು ಬಣ್ಣಗಳ ಮಾರ್ಗಗಳಲ್ಲಿ ಪ್ರಸ್ತುತ 56 ಕಿಲೋ ಮೀಟರ್ ಮಾರ್ಗದಲ್ಲಿ ಸೇವೆ ಒದಗಿಸುತ್ತಿದೆ. (ಸಾಂದರ್ಭಿಕ ಚಿತ್ರ)
5/ 8
ಈ ಮಾರ್ಗಕ್ಕೆ ಈ ವರ್ಷ ಅಂದರೆ 2023ರಲ್ಲೇ ಎಲೆಕ್ಟ್ರಾನಿಕ್ ಸಿಟಿ, ವೈಟ್ಫೀಲ್ಡ್ಗೂ ನಮ್ಮ ಮೆಟ್ರೋ ಸೇವೆ ಆರಂಭವಾಗಲಿದೆ. ಹೀಗಾಗಿ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದೆ. (ಸಾಂದರ್ಭಿಕ ಚಿತ್ರ)
6/ 8
ಅಲ್ಲದೇ, ಆರಂಭವಾಗಲಿರುವ ಹಳದಿ ಮಾರ್ಗದ ಮೆಟ್ರೋದಲ್ಲಿ ಆರ್ ವಿ ಮಾರ್ಗ-ಬೊಮ್ಮಸಂದ್ರ ಕಾಮಗಾರಿ ಇನ್ನೇನು ಮುಗಿಯಲಿದೆ. (ಸಾಂದರ್ಭಿಕ ಚಿತ್ರ)
7/ 8
18.82 ಉದ್ದದ ಈ ಕಾರಿಡಾರ್ 16 ಮೆಟ್ರೋ ನಿಲ್ದಾಣಗಳಲ್ಲಿ ಸೇವೆ ನೀಡಲಿದೆ. ಈ ಭಾಗದ ನಾಗರಿಕರು ನಮ್ಮ ಮೆಟ್ರೋ ಸೇವೆಯನ್ನು ಬಳಸಿಕೊಂಡು ತಮ್ಮ ಪ್ರಯಾಣ ಮಾಡಬಹುದಾಗಿದೆ. (ಸಾಂದರ್ಭಿಕ ಚಿತ್ರ)
8/ 8
ಒಟ್ಟಾರೆ ಬೆಂಗಳೂರಿನ ಜನತೆಗೆ ನಮ್ಮ ಮೆಟ್ರೋ ವಿಸ್ತರಣೆ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹಾಡುವ ನಿರೀಕ್ಷೆಯಿದೆ. (ಸಾಂದರ್ಭಿಕ ಚಿತ್ರ)
First published:
18