ಬೆಂಗಳೂರಿನ ನಾಗರಿಕರೇ ಗಮನಿಸಿ, ದಿನನಿತ್ಯ ಲಕ್ಷಾಂತರ ಜನರ ಒಡನಾಡಿಯಾಗಿರುವ ಬೆಂಗಳೂರು ಮೆಟ್ರೋ ಕುರಿತು ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಟ್ರಾಫಿಕ್ ಇಲ್ಲದೇ ಅತ್ಯಂತ ಸುಲಭವಾಗಿ ಪ್ರಯಾಣಿಸಲು ಹೊಸ ಅವಕಾಶ ದೊರೆಯಲಿದೆ. (ಸಾಂದರ್ಭಿಕ ಚಿತ್ರ)
2/ 7
ಬೆಂಗಳೂರಿನ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹಳದಿ ಮಾರ್ಗ ಆರಂಭದ ಸಮಯ ಬಹಿರಂಗಪಡಿಸಿದೆ. (ಸಾಂದರ್ಭಿಕ ಚಿತ್ರ)
3/ 7
ಬೆಂಗಳೂರು ಮೆಟ್ರೋದ ಬಹುನಿರೀಕ್ಷಿತ ಹಳದಿ ಮಾರ್ಗವು ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಹಳದಿ ಮಾರ್ಗವು ಬೊಮ್ಮಸಂದ್ರವನ್ನು ಆರ್ವಿ ರಸ್ತೆಯೊಂದಿಗೆ ಸಂಪರ್ಕಿಸುವ ಹಳದಿ ಮಾರ್ಗವು ಡಿಸೆಂಬರ್ 2023 ರೊಳಗೆ ಪೂರ್ಣಗೊಳ್ಳಲಿದೆ. (ಸಾಂದರ್ಭಿಕ ಚಿತ್ರ)
5/ 7
ಈ ಮೊದಲು ಮೆಟ್ರೋ ಪ್ರಾಧಿಕಾರವು ಎರಡು ಹಂತಗಳಲ್ಲಿ ಹಳದಿ ಮಾರ್ಗವನ್ನು ಆರಂಭಿಸಲು ನಿರ್ಧರಿಸಿತ್ತು. (ಸಾಂದರ್ಭಿಕ ಚಿತ್ರ)
6/ 7
ಬೊಮ್ಮಸಂದ್ರದಿಂದ ಕೇಂದ್ರ ರೇಷ್ಮೆ ಮಂಡಳಿಗೆ ಮೊದಲ ಹಂತದಲ್ಲಿನ ಮೆಟ್ರೋವನ್ನು ಜೂನ್ ತಿಂಗಳಲ್ಲಿ ಆರಂಭಿಸಲು ನಿರ್ಧರಿಸಲಾಗಿತ್ತು. ಇನ್ನು ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಆರ್ವಿ ರಸ್ತೆಗೆ ಹಳದಿ ಮಾರ್ಗದ 2ನೇ ಮಾರ್ಗವನ್ನು ಡಿಸೆಂಬರ್ ತಿಂಗಳಲ್ಲಿ ಆರಂಭಿಸಲು ನಿರ್ಧರಿಸಲಾಗಿತ್ತು. (ಸಾಂದರ್ಭಿಕ ಚಿತ್ರ)
7/ 7
ಬೆಂಗಳೂರು ಮೆಟ್ರೋ ಅಧಿಕಾರಿಗಳು 2025 ರ ವೇಳೆಗೆ 175 ಕಿಲೋಮೀಟರ್ ಮೆಟ್ರೋ ಜಾಲ ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. (ಸಾಂದರ್ಭಿಕ ಚಿತ್ರ)
First published:
17
Bengaluru Yellow Metro: ಮತ್ತೊಂದು ಬಣ್ಣದಲ್ಲಿ ಮೆಟ್ರೋ, ಇಲ್ಲಿದೆ ನೋಡಿ ಮಾಹಿತಿ