Bengaluru News: ಮದ್ಯಪ್ರಿಯರಿಗೆ ನಿರಾಸೆ; ಈ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ

ಬೆಂಗಳೂರಿನ ಸಾರ್ವಜನಿಕರು ಈ ಸೂಚನೆಯನ್ನು ಅನುಸರಿಸಿ ಪ್ರಯಾಣಿಸಲು ಸೂಚನೆ ನೀಡಲಾಗಿದೆ.

First published:

  • 17

    Bengaluru News: ಮದ್ಯಪ್ರಿಯರಿಗೆ ನಿರಾಸೆ; ಈ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ

    ಕರ್ನಾಟಕ ವಿಧಾನಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಮದ್ಯ ಪ್ರಿಯರಿಗೆ ನಿರಾಸೆಯ ಸುದ್ದಿಯೊಂದು ಇಲ್ಲಿದೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕರ)

    MORE
    GALLERIES

  • 27

    Bengaluru News: ಮದ್ಯಪ್ರಿಯರಿಗೆ ನಿರಾಸೆ; ಈ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ

    ಮೇ 13ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಪ್ರಕಟಿಸಲಾಗಿದೆ. ಹೀಗಾಗಿ ನಾಳೆ ಬೆಳಗ್ಗೆಯಿಂದಲೇ ಬಾರ್ ರೆಸ್ಟೋರೆಂಟ್ ಗಳು ಕ್ಲೋಸ್ ಆಗಿರಲಿವೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕರ)

    MORE
    GALLERIES

  • 37

    Bengaluru News: ಮದ್ಯಪ್ರಿಯರಿಗೆ ನಿರಾಸೆ; ಈ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ

    ಬಾರ್ ಅಂಡ್ ರೆಸ್ಟೋರೆಂಟ್ ಗಳಲ್ಲಿ ಊಟ ಮಾಡಲು ಅವಕಾಶ ನೀಡಲಾಗಿದೆ. ಆದರೆ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 12,500 ಬಾರ್, ವೈನ್ ಶಾಪ್, ಎಂಎಸ್ಐಎಲ್ ಗಳಿವೆ. (ಮದ್ಯಪಾನ ಆರೋಗ್ಯಕ್ಕೆ ಹಾನಿಕರ)

    MORE
    GALLERIES

  • 47

    Bengaluru News: ಮದ್ಯಪ್ರಿಯರಿಗೆ ನಿರಾಸೆ; ಈ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ

    ಅಷ್ಟೇ ಅಲ್ಲದೇ, ಮತ ಕೇಂದ್ರದ ಸುತ್ತಮುತ್ತ ವಾಹನ ಸಂಚಾರ ನಿಷೇಧಿಸಲಾಗಿದೆ. ವಿಠಲ್ ಮಲ್ಯ ರಸ್ತೆ ಬಳಿ ಇರುವ ಸೆಂಟ್ ಜೋಸೆಫ್ ಕಾಲೇಜು ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru News: ಮದ್ಯಪ್ರಿಯರಿಗೆ ನಿರಾಸೆ; ಈ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ

    ಜೊತೆಗೆ ಮೌಂಟ್ ಕಾರ್ಮೆಲ್ ಕಾಲೇಜು ಸುತ್ತಮುತ್ತ ಬದಲಾವಣೆ ಮಾಡಲಾಗಿದೆ. ಜಯನಗರ ಎಸ್ ಎಸ್ ಆರ್ ವಿ ಕಾಲೇಜು, ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ದೇವನಹಳ್ಳಿ ಹಾಗೂ ಬಸವನಗುಡಿ ಬಿಎಂಎಸ್ ಕಾಲೇಜು ಸುತ್ತಮುತ್ತ ವಾಹನ ಸಂಚಾರ ನಿಷೇಧಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru News: ಮದ್ಯಪ್ರಿಯರಿಗೆ ನಿರಾಸೆ; ಈ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ

    ಈ ಮಾರ್ಗಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಮತ ಎಣಿಕೆ ಮುಕ್ತಾಯವಾಗುವವರೆಗೂ ವಾಹನ ಸಂಚಾರ ನಿಷೇಧಿಸಲಾಗಿದೆ. ಬದಲಿಗೆ ಪರ್ಯಾಯ ಮಾರ್ಗವನ್ನ ಬಳಸುವಂತೆ ವಾಹನ ಸಂಚಾರರಿಗೆ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru News: ಮದ್ಯಪ್ರಿಯರಿಗೆ ನಿರಾಸೆ; ಈ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ

    ಹೀಗಾಗಿ ಬೆಂಗಳೂರಿನ ಸಾರ್ವಜನಿಕರು ಈ ಸೂಚನೆಯನ್ನು ಅನುಸರಿಸಿ ಪ್ರಯಾಣಿಸಲು ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES