Bengaluru No Parking Areas: ಬೆಂಗಳೂರಿನ ಈ ಪ್ರದೇಶಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ! ಎಲ್ಲೆಲ್ಲಿ ಚೆಕ್ ಮಾಡಿ
Bengaluru News: ಲಾಲ್ ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ವರೆಗೆ ಪಾರ್ಕಿಂಗ್ ನಿಷೇಧಿಸಲಾಗಿದೆ. ಕೆ ಹೆಚ್ ರಸ್ತೆ ಜಂಕ್ಷನ್ ನಿಂದ ಶಾಂತಿನಗರ ಜಂಕ್ಷನ್ವರೆಗೆ, ಸುಬ್ಬಯ್ಯ ವೃತ್ತದಿಂದ ಲಾಲ್ ಬಾಗ್ ಮುಖ್ಯದ್ವಾರದವರೆಗೆ, ಹಾಗೂ ಬಿಟಿಎಸ್ ರಸ್ತೆಯ ಎರಡು ಬದಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.
ಬೆಂಗಳೂರಿನ ಲಾಲ್ ಬಾಗ್ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್ ನಿಷೇಧಿಸಲಾಗಿದೆ.
2/ 8
75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್ ಬಾಗ್ ನಲ್ಲಿ ಫಲ ಪುಷ್ಪಪ್ರದರ್ಶನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಆಗಮಿಸುವ ಸಾಧ್ಯತೆಯಿದೆ.
3/ 8
ಈ ಹಿನ್ನೆಲೆಯಲ್ಲಿ ಲಾಲ್ಬಾಗ್ ಸುತ್ತಮುತ್ತ ವಾಹನ ಪಾರ್ಕಿಂಗ್ ನಿಷೇಧಿಸಿ ಬೆಂಗಳೂರು ಟ್ರಾಫಿಕ್ ಪೊಲೀಸರು ಆದೇಶ ಹೊರಡಿಸಿದ್ದಾರೆ.
4/ 8
ಸಂಚಾರ ದಟ್ಟಣೆ ಕಡಿಮೆ ಮಾಡಲು ಸಮೂಹ ಸಾರಿಗೆ ಬಳಸಲು ಟ್ರಾಫಿಕ್ ಪೊಲೀಸರ ಮನವಿ ಮಾಡಿದ್ದಾರೆ. ಬಿಎಂಟಿಸಿ ಬಸ್, ಮೆಟ್ರೋ, ಕ್ಯಾಬ್ ಬಳಸಲು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.
5/ 8
ಜಾಲಹಳ್ಳಿ, ಯಶವಂತಪುರ , ಹೆಬ್ಬಾಳ, ಗೋರಗುಂಟೆಪಾಳ್ಯ , ಸಾಂಕಿ ಟ್ಯಾಂಕಿ ,ಭಾಷ್ಯಂ ಸರ್ಕಲ್, ಮೇಖ್ರಿ ಸರ್ಕಲ್ , ಜಯಮಾಲ್ ಪ್ಯಾಲೇಸ್ , ರಿಚ್ ಮಂಡ್ ಟೌನ್ ಮೂಲಕ ಜಾಥಾ ಲಾಲ್ ಬಾಗ್ ಸೇರಲಿದೆ.
6/ 8
ಲಾಲ್ ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ವರೆಗೆ ಪಾರ್ಕಿಂಗ್ ನಿಷೇಧಿಸಲಾಗಿದೆ. ಕೆ ಹೆಚ್ ರಸ್ತೆ ಜಂಕ್ಷನ್ ನಿಂದ ಶಾಂತಿನಗರ ಜಂಕ್ಷನ್ವರೆಗೆ, ಸುಬ್ಬಯ್ಯ ವೃತ್ತದಿಂದ ಲಾಲ್ ಬಾಗ್ ಮುಖ್ಯದ್ವಾರದವರೆಗೆ, ಹಾಗೂ ಬಿಟಿಎಸ್ ರಸ್ತೆಯ ಎರಡು ಬದಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.
7/ 8
ಅದರ ಬದಲು ಪಾರ್ಕಿಂಗ್ ಮಾಡುವ ಸ್ಥಳಗಳು ಹೀಗಿವೆ. ಮರೀಗೌಡ ರಸ್ತೆಯ ಅಲ್ ಅಮೀನ್ ಕಾಲೇಜು ಆವರಣದಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ ಮಾಡಬಹುದಾಗಿದೆ. ಶಾಂತಿನಗರ ಬಿಎಂಟಿಸಿ ಡಿಪೋ ಮೇಲೆ ನಾಲ್ಕು ಚಕ್ರದ ವಾಹನಗಳ ಪಾರ್ಕಿಂಗ್ಗೆ ಅವಕಾಶ ನೀಡಲಾಗಿದೆ.
8/ 8
ಲಾಲ್ ಬಾಗ್ ಬಳಿಯ ಹಾಪ್ ಕಾಮ್ಸ್ ಹಾಗೂ ಜೆ ಸಿ ರಸ್ತೆಯ ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ಸೂಚನೆ ನೀಡಲಾಗಿದೆ.
First published:
18