ಮೇ 13 ರಂದು ಬೆಳಗ್ಗೆ 6 ಗಂಟೆಯಿಂದ ನಿಷೇದಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಬೆಂಗಳೂರು ನಿವಾಸಿಗಳು ಈ ಸೂಚನೆಗಳನ್ನು ಅನುಸರಿಸಬೇಕಿದೆ.
ಚುನಾವಣಾ ಫಲಿತಾಂಶ ಪ್ರಕಟವಾಗುವ ಕಾರಣ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. (ಸಾಂದರ್ಭಿಕ ಚಿತ್ರ)
2/ 7
ಮತ ಎಣಿಕೆ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಗೆದ್ದ ಹಾಗು ಸೋತ ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮತಗಟ್ಟೆಗಳ ಬಳಿ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಮದುವೆ ಹಾಗು ಶವಸಂಸ್ಕಾರವನ್ನ ಹೊರತುಪಡಿಸಿ ಉಳಿದೆಲ್ಲ ಕಾರ್ಯಕ್ರಮಗಳಿಗೂ ಪ್ರತಿಬಂಧಕಾಜ್ಞೆ ಅನ್ವಯವಾಗಲಿದೆ. ಅಲ್ಲದೇ ನಾಳೆ (ಮೇ 10) ರಂದು ಯಾವುದೇ ಮಾರಕಾಸ್ತ್ರಗಳನ್ನ ಒಯ್ಯುವುದನ್ನು ನಿಷೇಧಿಸಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಜೊತೆಗೆ ಪಟಾಕಿಯಂತಹ ಸ್ಪೋಟಕ ವಸ್ತುಗಳ ಸಾಗಾಟ, ಪಟಾಕಿ ಹೊಡೆಯುವುದು ನಿಷೇಧಿಸಿ ಆದೇಶಿಸಲಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಪ್ರತಿಕೃತಿ ಪ್ರದರ್ಶನ, ದಹನ, ಬಹಿರಂಗ ಘೋಷಣೆ ಕೂಗುವುದು, ಸಂಗೀತ ನುಡಿಸುವುದು, ಸನ್ನೆ ಮಾಡುವುದು, ಭಿತ್ತಿಪತ್ರ ಪ್ರದರ್ಶನ ಕೂಡ ನಿಷೇಧಿಸಲಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಮೇ 13 ರಂದು ಬೆಳಗ್ಗೆ 6 ಗಂಟೆಯಿಂದ ನಿಷೇದಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಬೆಂಗಳೂರು ನಿವಾಸಿಗಳು ಈ ಸೂಚನೆಗಳನ್ನು ಅನುಸರಿಸಬೇಕಿದೆ. (ಸಾಂದರ್ಭಿಕ ಚಿತ್ರ)
7/ 7
ಒಟ್ಟಾರೆ ಮೇ 10ರಂದು ಕರ್ನಾಟಕದ ಮುಂದಿನ 5 ವರ್ಷದ ಭವಿಷ್ಯ ನಿರ್ಧಾರವಾಗಲಿದೆ. (ಸಾಂದರ್ಭಿಕ ಚಿತ್ರ)