Bengaluru Police: ಬೆಂಗಳೂರಿನಲ್ಲಿ ಇರುವ ಪೊಲೀಸರ ಸಂಖ್ಯೆ ಎಷ್ಟು? ಇಲ್ಲಿದೆ ಲೆಕ್ಕ

ಕರ್ನಾಟಕ ಪೊಲೀಸ್ ಇಡೀ ದೇಶದಲ್ಲೇ ಹೆಸರುವಾಸಿ. ಎಂಥದ್ದೇ ಪ್ರಕರಣವಿರಲಿ, ಎಷ್ಟೇ ರಹಸ್ಯವಿರಲಿ ಬೇಧಿಸುವುದರಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪ್ರಸಿದ್ಧ.

First published:

  • 17

    Bengaluru Police: ಬೆಂಗಳೂರಿನಲ್ಲಿ ಇರುವ ಪೊಲೀಸರ ಸಂಖ್ಯೆ ಎಷ್ಟು? ಇಲ್ಲಿದೆ ಲೆಕ್ಕ

    ಕರ್ನಾಟಕ ಪೊಲೀಸ್ ಇಡೀ ದೇಶದಲ್ಲೇ ಹೆಸರುವಾಸಿ. ಎಂಥದ್ದೇ ಪ್ರಕರಣವಿರಲಿ, ಎಷ್ಟೇ ರಹಸ್ಯವಿರಲಿ ಬೇಧಿಸುವುದರಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪ್ರಸಿದ್ಧ. ಸದ್ಯ ಕರ್ನಾಟಕ ಪೊಲೀಸ್ ಕುರಿತು ಕುತೂಹಲಕರ ಅಂಶವೊಂದು ಬಿಡುಗಡೆಗೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Police: ಬೆಂಗಳೂರಿನಲ್ಲಿ ಇರುವ ಪೊಲೀಸರ ಸಂಖ್ಯೆ ಎಷ್ಟು? ಇಲ್ಲಿದೆ ಲೆಕ್ಕ

    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಟ್ಟು 17,000 ಪೊಲೀಸ್ ಅಧಿಕಾರಿಗಳಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. ಇಂಡಿಯಾ ಜಸ್ಟೀಸ್ ರಿಪೋರ್ಟ್ (IJR) 2022 ರ ಪ್ರಕಾರ ಬೆಂಗಳೂರು ನಗರದಲ್ಲಿ ಒಟ್ಟು 17,000 ಪೊಲೀಸ್ ಅಧಿಕಾರಿಗಳಿದ್ದಾರೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Police: ಬೆಂಗಳೂರಿನಲ್ಲಿ ಇರುವ ಪೊಲೀಸರ ಸಂಖ್ಯೆ ಎಷ್ಟು? ಇಲ್ಲಿದೆ ಲೆಕ್ಕ

    ಅದೇ ರೀತಿ ಬೆಂಗಳೂರು ನಗರದಲ್ಲಿ ಇರುವ 17 ಸಾವಿರ ಪೊಲೀಸ್ ಅಧಿಕಾರಿಗಳಲ್ಲಿ ಕೇವಲ 2,000 ಮಹಿಳಾ ಅಧಿಕಾರಿಗಳಿದ್ದಾರೆ ಎಂದು ಸಹ ಇಂಡಿಯಾ ಜಸ್ಟೀಸ್ ರಿಪೋರ್ಟ್ (IJR) 2022 ರ ವರದಿ ಬಹಿರಂಗಗೊಳಿಸಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Police: ಬೆಂಗಳೂರಿನಲ್ಲಿ ಇರುವ ಪೊಲೀಸರ ಸಂಖ್ಯೆ ಎಷ್ಟು? ಇಲ್ಲಿದೆ ಲೆಕ್ಕ

    ಅಂದರೆ ಬೆಂಗಳೂರಿನಲ್ಲಿ ಇರುವ ಒಟ್ಟು ಪೊಲೀಸ್ ಉದ್ಯೋಗಿಗಳಲ್ಲಿ 14% ರಷ್ಟು ಮಾತ್ರ ಮಹಿಳೆಯರು ಇದ್ದಾರೆ. ನ್ಯಾಯ ವಿತರಣೆಯಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿದ್ದರೂ ಇಡೀ ರಾಜ್ಯ ಕೇವಲ 11% ಮಹಿಳಾ ಪೊಲೀಸ್ ಅಧಿಕಾರಿಗಳನ್ನು ಹೊಂದಿದೆ ಎಂದು ವರದಿ ಹೇಳಿದೆ.

    MORE
    GALLERIES

  • 57

    Bengaluru Police: ಬೆಂಗಳೂರಿನಲ್ಲಿ ಇರುವ ಪೊಲೀಸರ ಸಂಖ್ಯೆ ಎಷ್ಟು? ಇಲ್ಲಿದೆ ಲೆಕ್ಕ

    ಎಸ್​ಗಳಂತಹ ಅಧಿಕಾರಿಗಳ ಮಟ್ಟದಲ್ಲಿ ಮಹಿಳೆಯರ ಸಂಖ್ಯೆ ತೀರಾ ಕಡಿಮೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಅಧಿಕಾರಿಗಳ ಸಂಖ್ಯೆಯಲ್ಲಿ ಹೆಚ್ಚಳ ಉಂಟಾಗುತ್ತಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Police: ಬೆಂಗಳೂರಿನಲ್ಲಿ ಇರುವ ಪೊಲೀಸರ ಸಂಖ್ಯೆ ಎಷ್ಟು? ಇಲ್ಲಿದೆ ಲೆಕ್ಕ

    ಈ ಹಿಂದೆ UPSC ಬ್ಯಾಚ್ಗಳಲ್ಲಿಯೂ ಕಡಿಮೆ ಮಹಿಳೆಯರು ಇರುತ್ತಿದ್ದರು. ಆದರೆ ಈಗ 150 ಜನರ ಬ್ಯಾಚ್ನಲ್ಲಿ 30-35 ಮಹಿಳೆಯರಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ (ಸಂಚಾರ) ಸುಮನ್ ಡಿ ಪೆನ್ನೇಕರ್ ತಿಳಿಸಿದ್ದಾರೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Police: ಬೆಂಗಳೂರಿನಲ್ಲಿ ಇರುವ ಪೊಲೀಸರ ಸಂಖ್ಯೆ ಎಷ್ಟು? ಇಲ್ಲಿದೆ ಲೆಕ್ಕ

    ಒಟ್ಟಾರೆ ಬೆಂಗಳೂರಿನಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳ ಸಂಖ್ಯೆ ಕಡಿಮೆ ಇರುವುದು ಈ ವರದಿಯಲ್ಲಿ ಬಹಿರಂಗಗೊಂಡಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES