ಎಲೆಕ್ಟ್ರಾನಿಕ್ ಸಿಟಿ ಪ್ಲೈ ಓವರ್ ಮೇಲೆ ಬೈಕ್ ಸಂಚಾರ ನಿಷೇಧವಾಗುತ್ತಾ ಎಂಬ ಪ್ರಶ್ನೆಯೊಂದು ಇದೀಗ ಹುಟ್ಟಿಕೊಂಡಿದೆ. (ಸಾಂದರ್ಭಿಕ ಚಿತ್ರ)
2/ 8
ಬೈಕ್ ಸವಾರರ ಸಂಚಾರವನ್ನು ಬ್ಯಾನ್ ಮಾಡುವಂತೆ ಕೋರಿ ಪೊಲೀಸರು ಪತ್ರ ಬರೆದಿದ್ದಾರೆ. (ಸಾಂದರ್ಭಿಕ ಚಿತ್ರ)
3/ 8
ಬೆಂಗಳೂರು ಎಲಿವೇಟೆಡ್ ಟೋಲ್ ಪ್ರೈವೇಟ್ ಲಿಮಿಟೆಡ್ಗೆ ಪೊಲೀಸರು ಮನವಿ ಬರೆದಿದ್ದಾರೆ. (ಸಾಂದರ್ಭಿಕ ಚಿತ್ರ)
4/ 8
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸತತ ಅಪಘಾತ ಆಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಬೈಕ್ ಸವಾರರನ್ನು ನಿಷೇಧಿಸಬೇಕು ಎಂದು ಪತ್ರ ಬರೆದಿದ್ದಾರೆ. (ಸಾಂದರ್ಭಿಕ ಚಿತ್ರ)
5/ 8
ಲಾಕ್ಡೌನ್ ಬಳಿಕ ಅಪಘಾತ ಸಂಖ್ಯೆ ಹೆಚ್ಚಾಗಿದೆ. ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಬೈಕ್ ಸವಾರರಿಗೆ ಸುರಕ್ಷಿತವಾಗಿಲ್ಲ ಎಂಬ ಕಾರಣಕ್ಕೆ ಬೈಕ್ ಸವಾರರ ಸಂಚಾರಕ್ಕೆ ನಿಷೇಧಿಸಲು ಪೊಲೀಸರು ಕೋರಿದ್ದಾರೆ. (ಸಾಂದರ್ಭಿಕ ಚಿತ್ರ)
6/ 8
ಅಲ್ಲದೇ, ಅಪಘಾತ ಆದ 90 ಶೇಕಡಾ ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಈ ವರ್ಷದಲ್ಲಿ 35 ಕ್ಕೂ ಹೆಚ್ಚು ಬೈಕ್ ಸವಾರರ ಸಾವನ್ನಪ್ಪಿದ್ದಾರೆ. (ಸಾಂದರ್ಭಿಕ ಚಿತ್ರ)
7/ 8
ಇನ್ನು ಮುಂದೆಯೂ ಸಾವು ಹೆಚ್ಚಾಗುವ ಆತಂಕವಿದ್ದು ಕೂಡಲೇ ಬೈಕ್ ಬ್ಯಾನ್ ಮಾಡಿ ಅಂತ ಪೊಲೀಸರು ಮನವಿ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)
8/ 8
ಈ ಮನವಿಯ ಪ್ರಕಾರ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಬೈಕ್ ಸವಾರರಿಗೆ ನಿಷೇಧ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. (ಸಾಂದರ್ಭಿಕ ಚಿತ್ರ)