Bengaluru Power Cut: ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಸಮಯ, ಏರಿಯಾ ವಿವರ ಇಲ್ಲಿದೆ

Bengaluru News: ಬೆಂಗಳೂರಿನ ಜಯನಗರ ಡಿವಿಜನ್​ನಲ್ಲಿ KPTCL ಸಬ್ ಸ್ಟೇಷನ್​ನಲ್ಲಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಜನವರಿ 23ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

First published:

  • 18

    Bengaluru Power Cut: ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಸಮಯ, ಏರಿಯಾ ವಿವರ ಇಲ್ಲಿದೆ

    ಬೆಂಗಳೂರಿನ ನಾಗರಿಕರೇ ಗಮನಿಸಿ, ಇತ್ತ ಮಳೆ, ಅತ್ತ ಭಯಂಕರ ಸೆಕೆ. ಇದೇ ವೇಳೆ ಕರೆಂಟ್ ಇಲ್ಲ ಅಂದ್ರೆ ಕೇಳೋದೇ ಬೇಡ! ಇದೀಗ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಕುರಿತು ಮಹತ್ವದ ಮಾಹಿತಿಯೊಂದು ಇಲ್ಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Bengaluru Power Cut: ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಸಮಯ, ಏರಿಯಾ ವಿವರ ಇಲ್ಲಿದೆ

    ಬೆಂಗಳೂರಿನ ಜಯನಗರ ಡಿವಿಜನ್​ನಲ್ಲಿ KPTCL ಸಬ್ ಸ್ಟೇಷನ್​ನಲ್ಲಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಜನವರಿ 23ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಯಾವ ಪ್ರದೇಶಗಳು ಎಂಬ ವಿವರ ಇಲ್ಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Bengaluru Power Cut: ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಸಮಯ, ಏರಿಯಾ ವಿವರ ಇಲ್ಲಿದೆ

    ಜನವರಿ 23ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಬೆಂಗಳೂರಿನ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Bengaluru Power Cut: ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಸಮಯ, ಏರಿಯಾ ವಿವರ ಇಲ್ಲಿದೆ

    ಅಶೋಕ ನಗರ, ಗರುಡಾ ಮಾಲ್, ಬ್ರೆಂಟನ್ ರಸ್ತೆ, ಐಸಿಐಸಿಐ ಬ್ಯಾಂಕ್, ಬ್ರೆಂಟನ್ ರಸ್ತ, ಎಂಬಸಿ ಹೈಟ್ಸ್, ಅರ್ಬನ್ ಲೈಫ್ಸ್, ಅಸ್ಟಿನ್ ಟೌನ್, ಏರ್ಪೋರ್ಟ್ ರಸ್ತೆ, ವಿವೇಕ ನಗರ, ವಿಕ್ಟೋರಿಯಾ ಲೇಔಟ್, ಟ್ರಿನಿಟಿ ಚರ್ಚ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಲೆವೆಲ್ಲಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮಾಹಿತಿ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Bengaluru Power Cut: ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಸಮಯ, ಏರಿಯಾ ವಿವರ ಇಲ್ಲಿದೆ

    ರಿಚ್ಮಂಡ್ ಟೌನ್, ಲಾಂಗ್ಫೋರ್ಟ್ ರಸ್ತೆ, ಬ್ರೈಟ್ ಸ್ಟ್ರೀಟ್, ಫುಡ್ ವರ್ಡ್ ರಸ್ತೆಗಳು, ಬ್ರಿಗೇಡ್ ರಸ್ತೆ, ವಿಠಲ್ ಮಲ್ಯ ರಸ್ತೆ, ಶಾಪರ್ ಸ್ಟಾಪ್, ನೀಲಸಂದ್ರ, ಆನೇಪಾಳ್ಯ, ಸಿದ್ದಯ್ಯ ರಸ್ತೆ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Bengaluru Power Cut: ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಸಮಯ, ಏರಿಯಾ ವಿವರ ಇಲ್ಲಿದೆ

    ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಳೆ ಬಂದರೆ ಜನರಿಗೆ ತೊಂದರೆ ಕಟ್ಟಿಟ್ಟ ಬುತ್ತಿ. ನಗರದ ಬಹುತೇಕ ಅಂಡರ್‌ಪಾಸ್‌ಗಳು ನೀರಿನಿಂದ ತುಂಬಿ ಹೋಗುತ್ತೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಕಾಂಗ್ರೆಸ್​​ ಕಾರ್ಯಕರ್ತರ ಅಬ್ಬರ ಇತ್ತು. ಸಂಜೆ ಆಗುತ್ತಿದ್ದಂತೆ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿಯಿತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Bengaluru Power Cut: ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಸಮಯ, ಏರಿಯಾ ವಿವರ ಇಲ್ಲಿದೆ

    ಇಂದು ಸಂಜೆ 5 ಗಂಟೆ ಸುಮಾರಿಗೆ ಆರಂಭವಾದ ಮಳೆ ಅರ್ಧ ಗಂಟೆಗಳ ಕಾಲ ಅಬ್ಬರಿಸಿತ್ತು. ಅರ್ಧ ಗಂಟೆಯ ಮಳೆ ಅವ್ಯವಸ್ಥೆ ಸೃಷ್ಟಿಸಿತು. ನೂತನ ಸರ್ಕಾರ ರಚನೆಗೆ ಮಳೆಯ ಸಮಸ್ಯೆ ಕಾಡಬಹುದು ಅನ್ನುವ ಆತಂಕ ಎದುರಾಗಿತ್ತು. ಆದರೆ ಎಲ್ಲವೂ ಮುಗಿದ ಬಳಿಕ ಮಳೆ ಅಬ್ಬರಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Bengaluru Power Cut: ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಸಮಯ, ಏರಿಯಾ ವಿವರ ಇಲ್ಲಿದೆ

    ಒಟ್ಟಾರೆ ಮಳೆಯ ನಡುವೆ ಅಲ್ಲಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಸಾರ್ವಜನಿಕರು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES