Bengaluru Power Cut: ಬುಧವಾರ ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಇಲ್ಲಿ ಚೆಕ್ ಮಾಡಿ

ಜನವರಿ 24ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 4ರವರೆಗೆ ಬೆಂಗಳೂರಿನ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

First published:

  • 17

    Bengaluru Power Cut: ಬುಧವಾರ ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಇಲ್ಲಿ ಚೆಕ್ ಮಾಡಿ

    ಜನವರಿ 24ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 4ರವರೆಗೆ ಬೆಂಗಳೂರಿನ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru Power Cut: ಬುಧವಾರ ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಇಲ್ಲಿ ಚೆಕ್ ಮಾಡಿ

    ಬೆಂಗಳೂರಿನ 66/11 ಕೆ.ವಿ ಹೆಚ್.ಬಿ.ಆರ್ ಸ್ಟೇಷನ್​ನಲ್ಲಿ ತುರ್ತು ನಿರ್ವಹಣಾ ಕೆಲಸಗಳು ನಡೆಯಲಿರುವ ಕಾರಣ ರಾಜ್ಯ ರಾಜಧಾನಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru Power Cut: ಬುಧವಾರ ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಇಲ್ಲಿ ಚೆಕ್ ಮಾಡಿ

    ಹೆಚ್.ಬಿ.ಆರ್ 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ ನಗರ, ಸುಭಾಶ್ ಲೇಔಟ್, ರಾಮದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲೋನಿ, ಹೆಚ್.ಬಿ.ಆರ್ 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ.ಹಳ್ಳಿ ಗ್ರಾಮ, ಸಿ.ಎಂ.ಆರ್ ರಸ್ತೆ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru Power Cut: ಬುಧವಾರ ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಇಲ್ಲಿ ಚೆಕ್ ಮಾಡಿ

    ಜೊತೆಗೆ ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕಿರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್ ಏರಿಯಾಗಳಲ್ಲಿ ಸಹ ವಿದ್ಯುತ್ ವ್ಯತ್ಯಯ ಆಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru Power Cut: ಬುಧವಾರ ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಇಲ್ಲಿ ಚೆಕ್ ಮಾಡಿ

    ಮುಂದುವರೆದು ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಸೇರಿದಂತೆ ಸುತ್ತಲಿನ ಪ್ರದೇಶಗಳ್ಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru Power Cut: ಬುಧವಾರ ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಇಲ್ಲಿ ಚೆಕ್ ಮಾಡಿ

    ಹೆಚ್.ಬಿ.ಆರ್ 4ನೇ ಬ್ಲಾಕ್, ಯಾಸಿನ್ ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್, ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ.ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್ ಪ್ರದೇಶದಲ್ಲಿ ಕರೆಂಟ್ ಇರುವುದಿಲ್ಲ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru Power Cut: ಬುಧವಾರ ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ಇಲ್ವಾ? ಇಲ್ಲಿ ಚೆಕ್ ಮಾಡಿ

    ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್ ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್ ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ.ಹಳ್ಳಿ, ಹೆಣ್ಣೂರು ಮುಖ್ಯರಸ್ತೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES